ದೇಶಹೊಸ ರಾಜ್ಯವಾಯ್ತು, ಇದೀಗ ಹೊಸ ಜಿಲ್ಲೆಗಾಗಿ ಕಾದಾಟ; ತೆಲಂಗಾಣದಲ್ಲಿ ವ್ಯಾಪಕ ಪ್ರತಿಭಟನೆ
ತೆಲಂಗಾಣ ರಾಜ್ಯ ರಚನೆಯಾಗಿ ವರ್ಷಗಳೇ ಕಳೆದರೂ ನೂತನ ರಾಜ್ಯ ರಚನೆ ವಿಚಾರದ ಗೊಂದಲ ಇನ್ನೂ ಮುಗಿದಂತೆ ಕಾಣುತ್ತಿಲ್ಲ. ರಾಜ್ಯದಲ್ಲಿ ನೂತನ ಜಿಲ್ಲೆಗಾಗಿ ಆಗ್ರಹಿಸಿ ಶುಕ್ರವಾರ ವರಂಗಲ್ ನಲ್ಲಿ ಪ್ರತಿಭಟನೆ ವ್ಯಾಪಕ ಹಿಂಸಾಚಾರಕ್ಕೆ ತಿರುಗಿದೆ...