ಜನಜೀವನ ಅಸ್ತವ್ಯಸ್ತ

ಗುಡುಗು ಸಹಿತ ಮಳೆ: ಬೆಂಗಳೂರಿನ ಹಲವೆಡೆ ಜನಜೀವನ ಅಸ್ತವ್ಯಸ್ತ
ಮಳೆಯ ಪರಿಣಾಮ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ಜನರು ಪರದಾಡುವಂತಾಗಿತ್ತು. ಕೆಲವೇ ಗಂಟೆಗಳಲ್ಲಿ ಸುರಿದ ಮಳೆ ನಗರದ ಪರಿಸ್ಥಿತಿಯನ್ನು ಅಸ್ತವ್ಯಸ್ತಗೊಳಿಸಿದ್ದರ ಬಗ್ಗೆ ನೆಟ್ಟಿಗರು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.

ಧಾರಾಕಾರ ಮಳೆ: ಕರಾವಳಿ ಕರ್ನಾಟಕದಲ್ಲಿ ಜನಜೀವನ ಅಸ್ತವ್ಯಸ್ತ
ಉತ್ತರ ಕನ್ನಡದಲ್ಲಿ, ಕಾಳಿ ನದಿಯ ಕದ್ರಾ ಜಲಾಶಯದ ನೀರಿನ ಮಟ್ಟವು ಅಪಾಯದ ಮಿತಿಯನ್ನು ದಾಟಿದ ಕಾರಣ ಸೋಮವಾರ 10,600 ಕ್ಯೂಸೆಕ್ ನೀರನ್ನು ಕದ್ರಾ ಜಲಾಶಯದ ನಾಲ್ಕು ಗೇಟ್‌ಗಳಿಂದ ಬಿಡುಗಡೆ ಮಾಡಲಾಗಿದೆ.

ಮುಂಬೈ: ಬಿರುಗಾಳಿ ಮಳೆಯಿಂದ ಜನಜೀವನ ಅಸ್ತವ್ಯಸ್ತ, ವಿಮಾನ, ರೈಲು, ಮೆಟ್ರೋ ಸಂಚಾರಕ್ಕೆ ಅಡ್ಡಿ
ನೆರೆಯ ವಾಣಿಜ್ಯ ನಗರಿಯಲ್ಲಿ ಅಬ್ಬರಿಸುತ್ತಿರುವ ಬಿರುಗಾಳಿ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ವಿಮಾನ, ಮೆಟ್ರೋ ಹಾಗೂ ಸ್ಥಳೀಯ ರೈಲುಗಳ ಸಂಚಾರಕ್ಕೆ ಅಡ್ಡಿಯುಂಟಾಗಿದೆ.

ಮಂಡ್ಯ: ವರುಣನ ಆರ್ಭಟಕ್ಕೆ ಜನಜೀವನ ತತ್ತರ, 400 ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು, ಅಪಾರ ಬೆಳೆ ಹಾನಿ
ಮಂಡ್ಯದಲ್ಲಿ ಸುರಿದ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ, ಹಲವು ಮನೆಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ಹಾನಿಗೊಳಗಾಗಿದೆ.

ಭಾರತ್ ಬಂದ್: ರಾಜ್ಯಾದ್ಯಂತ ಜನ ಜೀವನ ಅಸ್ತವ್ಯಸ್ತ ಸಾಧ್ಯತೆ, ಶಾಲಾ ಕಾಲೇಜುಗಳಿಗೆ ರಜೆ ಇಲ್ಲ
ಕೇಂದ್ರದ ಜನ ವಿರೋಧಿ ಆಡಳಿತದ ವಿರುದ್ಧ ವಿವಿಧ ಕಾರ್ಮಿಕ ಸಂಘಟನೆಗಳು ಬುಧವಾರ ರಾಷ್ಟ್ರ ವ್ಯಾಪ್ತಿ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಜನ ಜೀವನ ಅಸ್ತವ್ಯಸ್ತವಾಗುವ ನಿರೀಕ್ಷೆಯಿದೆ.

ಕರ್ನಾಟಕ ಬಂದ್: ಶಾಲಾ-ಕಾಲೇಜುಗಳಿಗೆ ರಜೆ, ಬಿಗಿ ಪೊಲೀಸ್ ಬಂದೋಬಸ್ತ್
ಕಳಸಾ-ಬಂಡೂರಿ, ಮಹದಾಯಿ ಯೋಜನೆ ಜಾರಿಗೆ ಆಗ್ರಹಿಸಿ ಜನವರಿ 25ರಂದು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿದ್ದು,...

