ರಾಜಕೀಯಒಂದೆಡೆ ಜನತಾ ಜಲಧಾರೆ, ಮತ್ತೊಂದೆಡೆ ಕಣ್ಣೀರಧಾರೆ, ಜೆಡಿಎಸ್ ದೋಣಿಯಲ್ಲಿ ಅಪ್ಪ, ಮಕ್ಕಳು, ಮೊಮ್ಮಕ್ಕಳಷ್ಟೇ ದಡ ಸೇರಬಹುದು, ಮಿಕ್ಕವರು ಮುಳುಗುವುದು ಪಕ್ಕಾ: ಬಿಜೆಪಿ
ಒಂದೆಡೆ ಜನತಾ ಜಲಧಾರೆ, ಮತ್ತೊಂದೆಡೆ ಕಣ್ಣೀರಧಾರೆ, ಜೆಡಿಎಸ್ ದೋಣಿಯಲ್ಲಿ ಅಪ್ಪ, ಮಕ್ಕಳು, ಮೊಮ್ಮಕ್ಕಳಷ್ಟೇ ದಡ ಸೇರಬಹುದು, ಮಿಕ್ಕವರು ಮುಳುಗುವುದು ಪಕ್ಕಾ! ಎಂದು ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಬಿಜೆಪಿ ಕಿಡಿಕಾರಿದೆ.