ಜನತಾ ದರ್ಶನ

BBMP ಜನತಾ ದರ್ಶನ: ಅತಿಕ್ರಮಣ, ಕಸ ಸಮಸ್ಯೆ ಸೇರಿ ಸಾಲು ಸಾಲು ದೂರು..!
ರಾಜ್ಯ

BBMP ಜನತಾ ದರ್ಶನ: ಅತಿಕ್ರಮಣ, ಕಸ ಸಮಸ್ಯೆ ಸೇರಿ ಸಾಲು ಸಾಲು ದೂರು..!

ದಕ್ಷಿಣ ವಲಯ ಕಛೇರಿಯ ಸಭಾಂಗಣ ಕೊಠಡಿಯಲ್ಲಿ ತುಷಾರ್ ಗಿರಿನಾಥ್ ಅವರು, 50ಕ್ಕೂ ಹೆಚ್ಚು ಕುಂದುಕೊರತೆಗಳನ್ನು ಖುದ್ದಾಗಿ ಆಲಿಸಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಮಂಡ್ಯದಲ್ಲಿ ಜನತಾ ದರ್ಶನ ನಡೆಸಲು ನನಗೆ ಅವಕಾಶ ನೀಡುತ್ತಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ HD Kumaraswamy ಕಿಡಿ
ರಾಜಕೀಯ

ಮಂಡ್ಯದಲ್ಲಿ ಜನತಾ ದರ್ಶನ ನಡೆಸಲು ನನಗೆ ಅವಕಾಶ ನೀಡುತ್ತಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ HD Kumaraswamy ಕಿಡಿ

ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಶುಕ್ರವಾರ ತಮ್ಮ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ರಾಜ್ಯದ ಅಧಿಕಾರಿಗಳ ಸಮ್ಮುಖದಲ್ಲಿ ಜನತಾ ದರ್ಶನದ ವೇಳೆ ಮಾತನಾಡಿ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಪಿಎಸ್ಐ ಪರೀಕ್ಷಾರ್ಥಿಗಳೊಂದಿಗೆ ದುರ್ವರ್ತನೆ: ಪೊಲೀಸರ ವಿರುದ್ಧ ಬಿಜೆಪಿ ತೀವ್ರ ಕಿಡಿ
ರಾಜ್ಯ

ಪಿಎಸ್ಐ ಪರೀಕ್ಷಾರ್ಥಿಗಳೊಂದಿಗೆ ದುರ್ವರ್ತನೆ: ಪೊಲೀಸರ ವಿರುದ್ಧ ಬಿಜೆಪಿ ತೀವ್ರ ಕಿಡಿ

ಜನತಾ ದರ್ಶನದ ವೇಳೆ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲು ಸಿಎಂ ಗೃಹ ಕಚೇರಿ ‘ಕೃಷ್ಣಾ’ಕ್ಕೆ ತೆರಳಿದ್ದ ಪಿಎಸ್ಐ ಪರೀಕ್ಷಾರ್ಥಿಗಳೊಂದಿಗೆ ದುರ್ವತನೆ ತೋರಿದ ರಾಜ್ಯ ಸರ್ಕಾರ ಮತ್ತು ಪೊಲೀಸ್ ಅಧಿಕಾರಿಗಳ ವಿರುದ್ಧ ಪ್ರತಿಪಕ್ಷ ಬಿಜೆಪಿ ವಾಗ್ದಾಳಿ ನಡೆಸಿದೆ.

ಮಾನವೀಯತೆ ಪಾಠ ಮಾಡಿದರೆ ಸಾಲದು, ಪಾಲಿಸಬೇಕು: ಸಿಎಂ ಸಿದ್ದರಾಮಯ್ಯಗೆ ಯತ್ನಾಳ್ ಮನವಿ
ರಾಜ್ಯ

ಮಾನವೀಯತೆ ಪಾಠ ಮಾಡಿದರೆ ಸಾಲದು, ಪಾಲಿಸಬೇಕು: ಸಿಎಂ ಸಿದ್ದರಾಮಯ್ಯಗೆ ಯತ್ನಾಳ್ ಮನವಿ

 ಮುಖ್ಯಮಂತ್ರಿ ಸಿದ್ದರಾಮಯ್ಯ ಮಾನವೀಯತೆಯ ಪಾಠ ಮಾಡಿದರೆ ಸಾಲದು, ಪಾಲಿಸಬೇಕು ಎಂದು ಬಿಜೆಪಿ ಹಿರಿಯ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ್ ಮನವಿ ಮಾಡಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳ ಜನತಾ ದರ್ಶನ ಆರಂಭ: ಅಹವಾಲು ಸಲ್ಲಿಸಲು ಸಾವಿರಾರು ಜನ ಆಗಮನ!
ರಾಜ್ಯ

ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳ ಜನತಾ ದರ್ಶನ ಆರಂಭ: ಅಹವಾಲು ಸಲ್ಲಿಸಲು ಸಾವಿರಾರು ಜನ ಆಗಮನ!

ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನತಾ ದರ್ಶನ ಕಾರ್ಯಕ್ರಮ ನಡೆಸುತ್ತಿದ್ದು, ಈ ವೇಳೆ ಅಹವಾಲು ಹೇಳಿಕೊಳ್ಳಲು ರಾಜ್ಯದ ವಿವಿಧ ಭಾಗಗಳಿಂದ ಭಾರಿ ಸಂಖ್ಯೆಯಲ್ಲಿ ಜನ ಬಂದಿದ್ದಾರೆ.

ಬೆಂಗಳೂರು: ನಾಳೆ ಇಡೀ ದಿನ ಸಿಎಂ ಸಿದ್ದರಾಮಯ್ಯ ಜನತಾ ದರ್ಶನ
ರಾಜ್ಯ

ಬೆಂಗಳೂರು: ನಾಳೆ ಇಡೀ ದಿನ ಸಿಎಂ ಸಿದ್ದರಾಮಯ್ಯ ಜನತಾ ದರ್ಶನ

ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ  ಇಡೀ ದಿನ ಜನತಾ ದರ್ಶನ ನಡೆಸಲಿದ್ದಾರೆ. 

ಕನ್ನಡಿಗರ ಹಣ ಲೂಟಿ ಮಾಡಿ ಹೈಕಮಾಂಡ್ ಹೊಟ್ಟೆ ತುಂಬಿಸುವುದು ಸರಿಯೇ? ಮೋಜು ಮಾಡಲು ಸರ್ಕಾರ ಟೂರ್ ಹೋಗಿದ್ದೇಕೆ?
ರಾಜಕೀಯ

ಕನ್ನಡಿಗರ ಹಣ ಲೂಟಿ ಮಾಡಿ ಹೈಕಮಾಂಡ್ ಹೊಟ್ಟೆ ತುಂಬಿಸುವುದು ಸರಿಯೇ? ಮೋಜು ಮಾಡಲು ಸರ್ಕಾರ ಟೂರ್ ಹೋಗಿದ್ದೇಕೆ?

ಅಕ್ಕಿ ಹೆಸರಿನಲ್ಲಿ ಸಿದ್ದರಾಮಯ್ಯ ಅವರ ಸರ್ಕಾರ ಮೋಸದ ರಾಜಕಾರಣ ಮಾತ್ರ ಮಾಡುತ್ತಿಲ್ಲ, ಕಳ್ಳತನಕ್ಕೇ ಇಳಿದುಬಿಟ್ಟಿದೆ ಬಿಜೆಪಿ ಕರ್ನಾಟಕ ಟ್ವಿಟ್ಟರ್ ನಲ್ಲಿ ಆರೋಪಿಸಿದೆ.

ನವೆಂಬರ್ 27 ರಂದು ಮುಖ್ಯಮಂತ್ರಿಗಳಿಂದ ಜನತಾ ದರ್ಶನ, ನಿಮ್ಮ ಸಮಸ್ಯೆಗೆ ಸಿಗುತ್ತೆ ಪರಿಹಾರ
ರಾಜ್ಯ

ನವೆಂಬರ್ 27 ರಂದು ಮುಖ್ಯಮಂತ್ರಿಗಳಿಂದ ಜನತಾ ದರ್ಶನ, ನಿಮ್ಮ ಸಮಸ್ಯೆಗೆ ಸಿಗುತ್ತೆ ಪರಿಹಾರ

ಲೋಕಸಭೆ ಚುನಾವಣೆಗೂ ಮುನ್ನ ಜನರ ತಲುಪಲು ಯತ್ನಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್ 27 ರಂದು ಬೆಂಗಳೂರಿನ ತಮ್ಮ ಅಧಿಕೃತ ನಿವಾಸದಲ್ಲಿ ಒಂದು ದಿನದ ಜನತಾದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.

ಜನತಾ ದರ್ಶನ ಕಾರ್ಯಕ್ರಮದ ವೇದಿಕೆಯಲ್ಲಿ ಕಿತ್ತಾಟ: ಸಂಸದ ಮುನಿಸ್ವಾಮಿ, ಶಾಸಕ ಎಸ್‌ಎನ್ ನಾರಾಯಣಸ್ವಾಮಿ ವಿರುದ್ಧ ಎಫ್‌ಐಆರ್
ರಾಜ್ಯ

ಜನತಾ ದರ್ಶನ ಕಾರ್ಯಕ್ರಮದ ವೇದಿಕೆಯಲ್ಲಿ ಕಿತ್ತಾಟ: ಸಂಸದ ಮುನಿಸ್ವಾಮಿ, ಶಾಸಕ ಎಸ್‌ಎನ್ ನಾರಾಯಣಸ್ವಾಮಿ ವಿರುದ್ಧ ಎಫ್‌ಐಆರ್

ಕೋಲಾರದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಂಸದ ಮುನಿಸ್ವಾಮಿ ಹಾಗೂ ಶಾಸಕ ಎಸ್‌ಎನ್ ನಾರಾಯಣಸ್ವಾಮಿ  ಜಟಾಪಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ವಿರುದ್ಧವೂ ಎಫ್‌ಐಆರ್  ದಾಖಲಿಸಲಾಗಿದೆ.