"ಕಷ್ಟದ ಸಮಯ ಮುಂದಿದೆ ಎನ್ನುವುದು ತಿಳಿದಿದೆ. ಆದರೆ ಭಾರತೀಯ ಜನತಾ ಪಕ್ಷ ದಕ್ಷಿಣದ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದನ್ನು ತಡೆಯಬೇಕಿದೆ" ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.