ರಾಜಕೀಯನವೆಂಬರ್ 1 ರಿಂದ ಜೆಡಿಎಸ್ ಜನತಾ ಪಂಚರತ್ನ ಯಾತ್ರೆ ಆರಂಭ, ಕೃಷಿ ಪಂಪುಸೆಟ್ಟುಗಳಿಗೆ ಉಚಿತ ವಿದ್ಯುತ್: ಕುಮಾರಸ್ವಾಮಿ
ಜೆಡಿಎಸ್ ಪಕ್ಷದ ಮಹತ್ವಾಕಾಂಕ್ಷೆಯ ಜನತಾ ಪಂಚರತ್ನ ರಥಯಾತ್ರೆಗೆ ನವೆಂಬರ್ 1ರ ಕನ್ನಡ ರಾಜ್ಯೋತ್ಸವ ದಿನದಂದು ಚಾಲನೆ ನೀಡುವುದಾಗಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಘೋಷಿಸಿದರು.