ರಾಜಕೀಯಪಿತೂರಿಗಳನ್ನು ಹಿಮ್ಮೆಟ್ಟಿಸಿ; ಜೆಡಿಎಸ್ ಭದ್ರಕೋಟೆ ಮಂಡ್ಯವನ್ನು ಯಾವುದೇ ಕಾರಣಕ್ಕೂ ಕಳೆದುಕೊಳ್ಳಬಾರದು: ಎಚ್.ಡಿ.ಕೆ
ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಪಕ್ಷ ಸಂಘಟನೆ ಬಗ್ಗೆ ರಾಜಿ ಇಲ್ಲ. ಎಲ್ಲ ಮುಖಂಡರು ಒಟ್ಟಾಗಿ ಪಕ್ಷವನ್ನು ಕಟ್ಟಲು ಶ್ರಮಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಖಡಕ್ ಸೂಚನೆ ನೀಡಿದರು.