ರಾಜ್ಯಠೇವಣಿದಾರರು ಗೊಂದಲಕ್ಕೆ ಒಳಗಾಗಬೇಕಿಲ್ಲ: ಜನತಾ ಸೇವಾ ಕೋ-ಆಪರೇಟಿವ್ ಬ್ಯಾಂಕ್ ಆಡಳಿತ ಮಂಡಳಿ
ಬ್ಯಾಂಕಿನ ವಿರುದ್ದ ದ್ವೇಷ ಹಾಗೂ ತೇಜೋವಧೆ ಮಾಡುವ ಉದ್ದೇಶದಿಂದ ಸತ್ಯಕ್ಕೆ ದೂರವಾಗಿರುವ ಆರೋಪಗಳನ್ನು ಮಾಡಲಾಗುತ್ತಿದ್ದು, ಠೇವಣಿದಾರರು ಯಾವುದೇ ಗೊಂದಲಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ ಎಂದು ಜನತಾ ಸೇವಾ ಕೋ ಆಪರೇಟಿವ್ ಬ್ಯಾಂಕಿನ ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ.