ಜನಧನ್ ಖಾತೆ

ಜನಧನ್ ಖಾತೆಗಳಿಂದ ಸಾವಿರಾರು ಕೋಟಿ ರೂ. ಕಳವು: ಸರ್ಕಾರದ ವಿರುದ್ಧ ಎಚ್ಡಿ ಕುಮಾರಸ್ವಾಮಿ ಗಂಭೀರ ಆರೋಪ
ಜನಧನ್ ಖಾತೆಗಳಿಂದ ಸಾವಿರಾರು ಕೋಟಿ ಕಳುವಾಗಿರುವ ಶಂಕೆಯಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಶಂಕೆ ವ್ಯಕ್ತಪಡಿಸಿದ್ದಾರೆ.

64,252 ಕೋಟಿಗೇರಿದ ಜನಧನ್ ಖಾತೆ ಠೇವಣಿ; ಅಗ್ರ ಸ್ಥಾನದಲ್ಲಿ ಉತ್ತರ ಪ್ರದೇಶ!
ನೋಟು ನಿಷೇಧದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರ ಬಹುಉದ್ದೇಶಿತ ಜನ್ ಧನ್ ಯೋಜನೆಗೆ ಭಾರಿ ಪ್ರಮಾಣದ ಠೇವಣಿ ಹರಿದುಬರುತ್ತಿದ್ದು, ನೋಟು ನಿಷೇಧ ಮಾಡಿದ ನವೆಂಬರ್ 8ರಿಂದ ಈ ವರೆಗೂ ಸುಮಾರು 64,252 ಕೋಟಿ ರು. ಹಣ ಜಮೆಯಾಗಿದೆ.

