ಜನನ

ನಾಲ್ಕು ಕಾಲುಗಳುಳ್ಳ ಮಗುವಿಗೆ ಜನ್ಮ ನೀಡಿದ ತಾಯಿ!
ಮಧ್ಯಪ್ರದೇಶದ ಗ್ವಾಲಿಯರ್ ಜಿಲ್ಲೆಯಲ್ಲಿ ಮಹಿಳೆಯೊಬ್ಬರು 'ನಾಲ್ಕು' ಕಾಲುಗಳಿರುವ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

7 ತಿಂಗಳಿಂದ ಕೋಮಾದಲ್ಲಿದ್ದೇ ಆರೋಗ್ಯವಂತ ಮಗುವಿಗೆ ಜನ್ಮ ನೀಡಿದ ತಾಯಿ!
ರಸ್ತೆ ಅಪಘಾತದಲ್ಲಿ ತಲೆಗೆ ತೀವ್ರವಾಗಿ ಪೆಟ್ಟುಬಿದ್ದು ಕಳೆದ 7 ತಿಂಗಳಿನಿಂದಲೂ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರೂ ಮಹಿಳೆಯೊಬ್ಬರು ಕಳೆದ ವಾರ ಆರೋಗ್ಯವಂತ ಹೆಣ್ಣುವಿಗೆ ಜನ್ಮ ನೀಡಿದ್ದಾರೆ.

ಆಸ್ಪತ್ರೆಗೆ ಸೈಕಲ್ನಲ್ಲಿ ಬಂದು ಮಗುವಿಗೆ ಜನ್ಮ ನೀಡಿದ ನ್ಯೂಜಿಲೆಂಡ್ ಸಂಸದೆ!
ನ್ಯೂಜಿಲೆಂಡ್ ನ ಗ್ರೀನ್ನಲ್ಲಿ ಸಂಸದೆಯೊಬ್ಬರು ಸೈಕಲ್ ಮೂಲಕ ಆಸ್ಪತ್ರೆಗೆ ತೆರಳಿ ಮಗುವಿಗೆ ಜನ್ಮ ನೀಡಿದ್ದು, ಇದೀಗ ಅವರು ನೆಟಿಜನ್ ಗಳ ಗಮನ ಸೆಳೆದಿದ್ದಾರೆ.

35 ವರ್ಷದ ನಂತರ ಕುಟುಂಬದಲ್ಲಿ ಹೆಣ್ಣುಮಗು ಜನನ: ನವಜಾತ ಶಿಶುವನ್ನು ಹೆಲಿಕಾಪ್ಟರ್ ನಲ್ಲಿ ಕರೆ ತಂದು ಪೋಷಕರ ಸಂಭ್ರಮ!
ಕುಟುಂಬದಲ್ಲಿ ಹೆಣ್ಣುಮಗು ಜನಿಸಿದ ಹಿನ್ನೆಲೆಯಲ್ಲಿ ರಾಜಸ್ತಾನದ ಕುಟುಂಬವೊಂದು ಅದ್ಧೂರಿಯಾಗಿ ಸಂಭ್ರಮಾಚರಣೆ ಮಾಡಿದೆ.

ಬನ್ನೇರುಘಟ್ಟದಲ್ಲಿ 2 ಹುಲಿ, 2 ಸಿಂಹದ ಮರಿಗಳ ಜನನ
ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಆತಂಕ ಹೆಚ್ಚಾಗುವಂತೆ ಮಾಡಿದೆ. ಈ ನಡುವಲ್ಲೇ ಬನ್ನೇರುಘಟ್ಟ ಜೈವಿಕ ಉದ್ಯಾನವನ ಅಧಿಕಾರಿಗಳ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ.

ವೀರ ಕನ್ನಡಿಗ ಚಿತ್ರದ ನಟಿ ಅನಿತಾ ಹಸ್ಸನಂದಾನಿಗೆ ಗಂಡು ಮಗು ಜನನ!
ವೀರ ಕನ್ನಡಿಗ ಚಿತ್ರದ ನಟಿ ಅನಿತಾ ಹಸ್ಸನಂದಾನಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ಬಿಹಾರ: ಎಸ್ ಪಿ ಕಚೇರಿಯಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಅಪ್ರಾಪ್ತ ಯುವತಿ!
ಮದುವೆಯಾಗುವ ನೆಪದಲ್ಲಿ ಯುವಕನೊಬ್ಬನಿಂದ ಅತ್ಯಾಚಾರಕ್ಕೊಳಗಾದ ಅಪ್ರಾಪ್ತ ವಯಸ್ಸಿನ ಯುವತಿಯೊಬ್ಬಳು ನ್ಯಾಯ ಕೇಳಲು ಹೋಗಿ ಕಿಶಾನ್ ಗಂಜ್ ಎಸ್ ಪಿ ಕಚೇರಿಯ ಹೊರಗಡೆ ಹೆಣ್ಣುಮಗುವಿಗೆ ಗುರುವಾರ ಸಂಜೆ ಜನ್ಮ ನೀಡಿದ್ದಾಳೆ.

ಗಂಡು ಮಗುವಿಗೆ ಜನ್ಮ ನೀಡಿದ ಕೊರೋನಾ ಸೋಂಕಿತ ಮಹಿಳೆ: ತಾಯಿ ಮಗು ಕ್ಷೇಮ
ಮೈಸೂರಿನಲ್ಲಿ ಕೊರೋನಾ ಸೋಂಕಿತ ಮಹಿಳೆ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.ಆರೋಗ್ಯ ಇಲಾಖೆ ಟ್ವಿಟ್ಟರ್ ನಲ್ಲಿ ಫೋಟೋ ಒಂದನ್ನು ಶೇರ್ ಮಾಡಿದೆ.

ಮೇ 1ರಿಂದ ಶ್ರಮಿಕ್ ವಿಶೇಷ ರೈಲುಗಳಲ್ಲಿ 30 ಮಕ್ಕಳ ಜನನ!
ವಲಸಿಗ ಕಾರ್ಮಿಕರನ್ನು ತವರು ರಾಜ್ಯಗಳಿಗೆ ಕರೆದೊಯ್ಯುವ ಶ್ರಮಿಕ್ ವಿಶೇಷ ರೈಲುಗಳು ಸಂಚಾರ ಆರಂಭಿಸಿದ ಮೇ 1ರಿಂದಲೂ 30 ಮಕ್ಕಳು ರೈಲಿನಲ್ಲಿ ಜನಿಸಿದ್ದಾರೆ.

