ರಾಜ್ಯನಾಳೆಯಿಂದ ಗ್ರಾಮ ಪಂಚಾಯಿತಿಗಳಲ್ಲಿ ಜನನ, ಮರಣ ನೋಂದಣಿ ಪ್ರಾರಂಭ: ಪ್ರಿಯಾಂಕ್ ಖರ್ಗೆ
ನಾಳೆಯಿಂದ ಜಾರಿಗೆ ಬರುವಂತೆ ಗ್ರಾಮ ಪಂಚಾಯತಿಗಳಲ್ಲಿ ನೋಂದಣಿ ಪ್ರಕ್ರಿಯೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.