ರಾಜ್ಯಜನನ-ಮರಣಗಳ ನೋಂದಣಿ ತಿದ್ದುಪಡಿ ಅಧಿನಿಯಮ ರದ್ದುಪಡಿಸಿದ ಹೈಕೋರ್ಟ್
ಜನನ-ಮರಣಗಳ ನೋಂದಣಿಗೆ ಸಂಬಂಧಿಸಿದ ವ್ಯಾಜ್ಯಗಳ ಕುರಿತು ವಿಚಾರಣೆ ನಡೆಸಿ ತೀರ್ಮಾನ ಕೈಗೊಳ್ಳುವ ಅಧಿಕಾರವನ್ನು ಕಂದಾಯ ಇಲಾಖೆಯ ಉಪ ವಿಭಾಗಾಧಿಕಾರಿಗೆ ನೀಡಿದ್ದ ಕರ್ನಾಟಕ ಜನನ ಮರಣಗಳ ನೋಂದಣಿ (ತಿದ್ದುಪಡಿ) ಅಧಿನಿಯಮಗಳು-2022 ಅನ್ನು ಹೈಕೋರ್ಟ್ ರದ್ದುಪಡಿಸಿದೆ.