ರಾಜ್ಯಜನಪದ ವಿವಿ ಉನ್ನತ ಶಿಕ್ಷಣ ಇಲಾಖೆಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ವರ್ಗಾವಣೆ ಆಗಲಿ: ಗೋವಿಂದ ಕಾರಜೋಳ
ಹಾವೇರಿಯಲ್ಲಿರುವ ಜನಪದ ವಿಶ್ವವಿದ್ಯಾಲಯವನ್ನು ಉನ್ನತ ಶಿಕ್ಷಣ ಇಲಾಖೆಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ವರ್ಗಾಯಿಸಬೇಕು. ಆಗ ಮಾತ್ರ ಅಲ್ಲಿ ಚಟುವಟಿಕೆಗಳು ನಡೆಯುತ್ತವೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅಭಿಪ್ರಾಯಪಟ್ಟಿದ್ದಾರೆ.