ರಾಜ್ಯಬಿಜೆಪಿ ಸರ್ಕಾರದಿಂದ ಕಾಂಗ್ರೆಸ್ ನ ಕಲ್ಯಾಣ ಯೋಜನೆಗಳ ಸ್ಥಗಿತ: ಸಿದ್ದರಾಮಯ್ಯ ಆರೋಪ
ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದ ಎಲ್ಲಾ ಪ್ರಮುಖ ಯೋಜನೆಗಳು ಮತ್ತು ಜನಪರ ಕಲ್ಯಾಣ ಕಾರ್ಯಕ್ರಮಗಳನ್ನು ಬಿಜೆಪಿ ಸರ್ಕಾರ ಸ್ಥಗಿತಗೊಳಿಸಿದೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.