ದೇಶದಲಿತರು, ಒಬಿಸಿಗಳು, ಬುಡಕಟ್ಟು ಜನರು ನಮ್ಮ ಸರ್ಕಾರದ ಬಡವರ ಪರ ಯೋಜನೆಗಳ ದೊಡ್ಡ ಫಲಾನುಭವಿಗಳು: ಪ್ರಧಾನಿ ಮೋದಿ
ನಮ್ಮ ಸರ್ಕಾರದ ಬಡವರ ಪರ ಯೋಜನೆಗಳ ಹೆಚ್ಚಿನ ಫಲಾನುಭವಿಗಳು ದಲಿತರು, ಒಬಿಸಿಗಳು ಮತ್ತು ಬುಡಕಟ್ಟು ಸಮುದಾಯದವರು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದು ಕಳೆದ ಹತ್ತು ವರ್ಷಗಳಲ್ಲಿ 25 ಕೋಟಿ ಜನರನ್ನು ಬಡತನದಿಂದ ಹೊರತಂದಿರುವುದು...