ಜನಪ್ರಿಯ

'1980ರ ಮಹಾಭಾರತ, ರಾಮಾಯಣ ಮೆಗಾ ಧಾರಾವಾಹಿಗಿಂತಲೂ ಪ್ರಧಾನಿಯವರ 'ಮನ್ ಕಿ ಬಾತ್' ಹೆಚ್ಚು ಜನಪ್ರಿಯ'
ಪ್ರಧಾನಿ ನರೇಂದ್ರ ಮೋದಿ ಅವರ 'ಮನ್ ಕಿ ಬಾತ್' ಮಾಸಿಕ ರೇಡಿಯೋ ಕಾರ್ಯಕ್ರಮವು, 1980ರ ದಶಕದ 'ರಾಮಾಯಣ' ಮತ್ತು 'ಮಹಾಭಾರತ' ಟಿವಿ ಧಾರಾವಾಹಿಗಳಿಗಿಂತಲೂ ಹೆಚ್ಚು ಜನಪ್ರಿಯವಾಗಿವೆ ಎಂದು ತ್ರಿಪುರಾ ಸಿಎಂ ಮಾಣಿಕ್ ಸಹಾ ಹೇಳಿದ್ದಾರೆ.

ಒಟಿಟಿ ಜನಪ್ರಿಯ ನಟ, ನಟಿಯರು: ಟಾಪ್ 10 ಪಟ್ಟಿಯಲ್ಲಿ ಸಮಂತಾ, ರಾಧಿಕಾ ಆಪ್ಟೆ, ತಮನ್ನಾ
ಒಟಿಟಿಯಲ್ಲಿ ಹೆಚ್ಚು ಜನಪ್ರಿಯ ನಟ ನಟಿಯರ ಪಟ್ಟಿಯನ್ನು ಓರ್ಮಾಕ್ಸ್ ಮೀಡಿಯಾ ಬಿಡುಗಡೆ ಮಾಡಿದೆ.

ಜನಪ್ರಿಯವಾಗುವುದಕ್ಕಿಂತ ಜನೋಪಯೋಗಿ ಆಗುವುದು ಬಹಳ ಮುಖ್ಯ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಜನಪ್ರಿಯವಾಗುವುದು ಸುಲಭ. ಜನಪ್ರಿಯವಾಗುವುದಕ್ಕಿಂತ ಜನೋಪಯೋಗಿ ಆಗುವುದು ಬಹಳ ಮುಖ್ಯ. ಜನೋಪಯೋಗಿ ಆಡಳಿತವನ್ನು ನಾವು ನೀಡಲಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅನಂತ್ ಮೂರ್ತಿ ಜೊತೆಗೆ ಕಾರ್ನಾಡ್, ಕನ್ನಡವನ್ನು ವಿಶ್ವಮಟ್ಟದಲ್ಲಿ ಜನಪ್ರಿಯಗೊಳಿಸಿದ ನಾಟಕಗಾರ
ಬಹು ಭಾಷಿಯ ಪ್ರತಿಭಾವಂತರಾಗಿದ್ದ ಗಿರೀಶ್ ಕಾರ್ನಾಡ್ ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಕನ್ನಡಕ್ಕೆ ವಿಶೇಷ ಸ್ಥಾನ ಕಲ್ಪಿಸಿದವರು. ಅನಂತ್ ಮೂರ್ತಿ ಅವರಂತೆ ಕನ್ನಡ ಬರಹಗಳು, ಕಥೆಗಳು ಹಾಗೂ ನಾಟಕಗಳನ್ನು ಜಾಗತಿಕ ಮಟ್ಟದಲ್ಲಿ ಜನಪ್ರಿಯಗೊಳಿದವರು.

ಚೀನಾದ ‘ಡಂಪ್ ವಿತ್ ಟ್ರಂಪ್' ಟಾಯ್ಲೆಟ್ ಪೇಪರ್ ’ಗೆ ಅಮೆರಿಕಾದಲ್ಲಿ ಭಾರಿ ಬೇಡಿಕೆ
ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿ ಮಾಡುತ್ತಿರುವ ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಅವರು...

ಸಾಮಾಜಿಕ ಮಾಧ್ಯಮ ಬಳಕೆಯಲ್ಲಿ ಮೋದಿ ಮುಂಚೂಣಿ
ಸಾಮಾಜಿಕ ಜಾಲತಾಣವಾದ ಟ್ವಿಟ್ಟರ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಜನಪ್ರಿಯ ರಾಜಕೀಯ ನಾಯಕ...

