ರಾಜ್ಯಮಂಗಳೂರಿನ ರೈಲುಗಳಿಗೆ ಪ್ರಮುಖ ವ್ಯಕ್ತಿಗಳು, ಸ್ಥಳಗಳ ಹೆಸರಿಡುವಂತೆ ಕೇಂದ್ರಕ್ಕೆ ನಳಿನ್ ಕುಮಾರ್ ಕಟೀಲ್ ಪತ್ರ
ಮಂಗಳೂರಿನ ಜನಪ್ರಿಯ ರೈಲುಗಳಿಗೆ ಕರಾವಳಿ ಕರ್ನಾಟಕದ ಪ್ರಮುಖ ವ್ಯಕ್ತಿಗಳು ಮತ್ತು ಸ್ಥಳಗಳ ಹೆಸರಿಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್...