ದೇಶWayanad landslide Day 4: ಮೃತರ ಸಂಖ್ಯೆ 308ಕ್ಕೆ ಏರಿಕೆ; ಇನ್ನೂ 300 ಮಂದಿ ನಾಪತ್ತೆ; ನಾಲ್ವರನ್ನು ರಕ್ಷಿಸಿದ ಸೇನೆ
ಕೇರಳದ ಎಡಿಜಿಪಿ ಎಂ ಆರ್ ಅಜಿತ್ ಕುಮಾರ್ ಇಂದು ಈ ಪ್ರದೇಶದಲ್ಲಿ ಸಂಭವಿಸಿದ ವಿನಾಶಕಾರಿ ಭೂಕುಸಿತದಲ್ಲಿ ಸುಮಾರು 300 ಜನರು ಇನ್ನೂ ನಾಪತ್ತೆಯಾಗಿದ್ದಾರೆ ಎಂದು ಹೇಳಿದ್ದಾರೆ. ಭೂಕುಸಿತದಿಂದ 348 ಮನೆಗಳಿಗೆ ಹಾನಿಯಾಗಿದೆ ಎಂದು ಹೇಳಲಾಗಿದೆ.