ದೇಶ''ನನ್ನ ತಲೆ ಕತ್ತರಿಸಿ'' ಕೋಲ್ಕತ್ತಾದಲ್ಲಿ ಬೀದಿಗಿಳಿದು ಪ್ರತಿಭಟನೆ ಮಾಡಿದವರ ವಿರುದ್ಧ ಮಮತಾ ಬ್ಯಾನರ್ಜಿ ಅಸಹನೆ
ಆಂಫಾನ್ ಚಂಡಮಾರುತ ಅಪ್ಪಳಿಸಿ ಬೃಹತ್ ಪ್ರಮಾಣದಲ್ಲಿ ನಷ್ಟವುಂಟಾದ ನಂತರ ವಿದ್ಯುತ್ ಸೇರಿದಂತೆ ಇತರ ಅಗತ್ಯ ಸೇವೆಗಳ ಪುನರ್ ಸ್ಥಾಪನೆಗೆ ಇನ್ನು ಸ್ವಲ್ಪ ದಿನಗಳ ಕಾಲಾವಕಾಶ ಬೇಕು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೇಳಿದ್ದಾರೆ.