ಕ್ರಿಕೆಟ್ಜಾತಿ ನಿಂದನೆ ಆರೋಪ: ವಿಷಾದ ವ್ಯಕ್ತಪಡಿಸಿದ ಯುವರಾಜ್ ಸಿಂಗ್
ಟೀಮ್ ಇಂಡಿಯಾದ ಸ್ಟಾರ್ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಮತ್ತು ಕುಲ್ದೀಪ್ ಯಾದವ್ ವಿರುದ್ಧ ಬಳಕೆ ಮಾಡಿರುವ ಪದದಿಂದಾಗಿ ವಿವಾದವನ್ನು ಮೈ ಮೇಲೆ ಎಳೆದುಕೊಂಡಿದ್ದ ಮಾಜಿ ಆಲ್ರೌಂಡರ್ ಯುವರಾಜ್ ಸಿಂಗ್ ಇದೀಗ ವಿಷಾದ ವ್ಯಕ್ತಪಡಿಸಿದ್ದಾರೆ.