ರಾಜ್ಯಕಾಡು ಪ್ರಾಣಿಗಳ ದಾಳಿ ತಡೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸರ್ಕಾರಕ್ಕೆ ಕುಮಾರಸ್ವಾಮಿ ಆಗ್ರಹ
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಸೇರಿದಂತೆ ರಾಮನಗರ ಜಿಲ್ಲೆಯಲ್ಲಿ ಕಾಡು ಪ್ರಾಣಿಗಳ ಹಾವಳಿ ತಡೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.