ದೇಶಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ ಜಾಗವಿಲ್ಲ, ಕೇರಳದಲ್ಲಿ ರಾಜಕೀಯ ಹತ್ಯೆಯಾಗುತ್ತಿದೆ: ಯೋಗಿ ಆದಿತ್ಯನಾಥ್
ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ ಜಾಗವಿಲ್ಲ. ಆದರೆ, ಕೇರಳ ರಾಜ್ಯದಲ್ಲಿ ರಾಜಕೀಯ ಹತ್ಯೆಗಳು ಮುಂದುವರೆಯುತ್ತಿವೆ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬುಧವಾರ ಹೇಳಿದ್ದಾರೆ...