ಜನರಲ್ ಅನಿಲ್ ಚೌಹಾಣ್

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan
ಆರ್ಮಿ ವಾರ್ ಕಾಲೇಜಿನಲ್ಲಿ ನಡೆದ 'ರಣ್ ಸಂವಾದ್' ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿದ ಜನರಲ್ ಚೌಹಾಣ್, 'ಕವಚವನ್ನು ಅಭಿವೃದ್ಧಿಪಡಿಸಲು "ಇಡೀ ರಾಷ್ಟ್ರದ" ವಿಧಾನವು ಅಗತ್ಯವಾಗಿರುತ್ತದೆ ಎಂದು ಹೇಳಿದರು.

UAV ಮತ್ತು C-UAS ಗಳಲ್ಲಿ ಭಾರತಕ್ಕೆ ಸ್ವಾವಲಂಬನೆ ಅತ್ಯಗತ್ಯ: ಜನರಲ್ ಅನಿಲ್ ಚೌಹಾಣ್
ವಿದೇಶಿ ತಂತ್ರಜ್ಞಾನಗಳ ಮೇಲಿನ ಅವಲಂಬನೆಯು ನಮ್ಮ ಸನ್ನದ್ಧತೆಯನ್ನು ದುರ್ಬಲಗೊಳಿಸುತ್ತದೆ, ಉತ್ಪಾದನೆಯನ್ನು ಹೆಚ್ಚಿಸುವ ನಮ್ಮ ಸಾಮರ್ಥ್ಯವನ್ನು ಮಿತಿಗೊಳಿಸುತ್ತದೆ.

ಪಾಕಿಸ್ತಾನದ 48 ಗಂಟೆಗಳ ಪ್ಲಾನ್ 8 ಗಂಟೆಯಲ್ಲೇ ಉಡೀಸ್ ಆಗಿ ಮಂಡಿಯೂರಿತು: CDS ಜನರಲ್ ಅನಿಲ್ ಚೌಹಾಣ್; Video
ಎರಡು ದಿನಗಳಲ್ಲಿ ಭಾರತ ಮಂಡಿಯೂರುವಂತೆ ಮಾಡುವ ಉದ್ದೇಶದಿಂದ ಪಾಕಿಸ್ತಾನವು ಅನೇಕ ಸಂಘಟಿತ ದಾಳಿಗಳನ್ನು ಪ್ರಾರಂಭಿಸಿತ್ತು. 48 ಗಂಟೆಗಳಲ್ಲಿ ಭಾರತವನ್ನು ಮಂಡಿಯೂರುವಂತೆ ಮಾಡುವ ಉದ್ದೇಶದಿಂದ ಅನೇಕ ಕಡೆಗಳಲ್ಲಿ ದಾಳಿ ಮಾಡಿತ್ತು

1947 ರಲ್ಲಿ ಪಾಕಿಸ್ತಾನ ನಮಗಿಂತ ಎಲ್ಲದರಲ್ಲೂ ಮುಂದಿತ್ತು, ಆದರೆ ಇಂದು...: ಸೇನಾಪಡೆಗಳ ಮುಖ್ಯಸ್ಥ
ಎರಡೂ ದೇಶಗಳು ಒಂದೇ ಸಮಯದಲ್ಲಿ ಸ್ವಾತಂತ್ರ್ಯ ಗಳಿಸಿದವು ಮತ್ತು ಆಗ ಪಾಕಿಸ್ತಾನ ಸಾಮಾಜಿಕ, ಆರ್ಥಿಕ ಹಾಗೂ ತಲಾವಾರು ಜಿಡಿಪಿ ಸೇರಿದಂತೆ ಪ್ರಮುಖ ಕ್ಷೇತ್ರಗಳಲ್ಲಿ ಭಾರತಕ್ಕಿಂತ ಮುಂದಿತ್ತು.

ಆರ್ಥಿಕ ಸಂಕಷ್ಟದ ನಡುವೆಯೂ ಪಾಕ್ ಸೇನೆ ನಮಗೆ ಅಪಾಯಕಾರಿ: ಸಿಡಿಎಸ್
ಸಿಡಿಎಸ್ ಅನಿಲ್ ಚೌಹಾಣ್ ಪಾಕ್ ಸೇನೆಯ ಬಗ್ಗೆ ಮಾತನಾಡಿದ್ದು, ಪಾಕಿಸ್ತಾನ ಆರ್ಥಿಕ ಸಂಕಷ್ಟದಲ್ಲಿದ್ದರೂ, ನಮಗೆ ಅಪಾಯಕಾರಿಯಾಗಿದೆ ಎಂದು ಸಿಡಿಎಸ್ ಜನರಲ್ ಅನಿಲ್ ಚೌಹಾಣ್ ಹೇಳಿದ್ದಾರೆ.

ವೆಲ್ಲಿಂಗ್ಟನ್: ದಿವಂಗತ ಜನರಲ್ ಬಿಪಿನ್ ರಾವತ್ ಸ್ಮರಣಾರ್ಥ ಸಿಡಿಎಸ್ ಅನಿಲ್ ಚೌಹಾಣ್ ಉಪನ್ಯಾಸ
ದೇಶದ ಮೊದಲ ಸೇನಾಪಡೆಯ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರ ಸ್ಮರಣೆ ಅಂಗವಾಗಿ ಅವರ ಉತ್ತರಾಧಿಕಾರಿ ಜನರಲ್ ಅನಿಲ್ ಚೌಹಾಣ್ ಅವರು ವೆಲ್ಲಿಂಗ್ಟನ್ ನ ರಕ್ಷಣಾ ಸೇವಾ ಸಿಬ್ಬಂದಿ ಕಾಲೇಜಿಗೆ ಭೇಟಿ ನೀಡುತ್ತಿದ್ದಾರೆ.

ದೇಶದ ಸೇನಾಪಡೆಗಳ ನೂತನ ಮುಖ್ಯಸ್ಥರಾಗಿ ಜನರಲ್ ಅನಿಲ್ ಚೌಹಾಣ್ ಅಧಿಕಾರ ಸ್ವೀಕಾರ
ಮಾಜಿ ಸೇನಾ ಕಮಾಂಡರ್ ಜನರಲ್ ಅನಿಲ್ ಚೌಹಾಣ್ ನೂತನ ಸೇನಾ ಸಿಬ್ಬಂದಿ ಮುಖ್ಯಸ್ಥರಾಗಿ (ಸಿಡಿಎಸ್) ಶುಕ್ರವಾರ ಅಧಿಕಾರ ಸ್ವೀಕರಿಸಿದ್ದಾರೆ.

