ದೇಶಜಂತರ್ ಮಂತರ್ ಪ್ರತಿಭಟನೆ ಎಫೆಕ್ಟ್: ಆಗಸ್ಟ್ 6 ರಂದು Gen Z, Gen ಆಲ್ಫಾ ಜೊತೆ RSS ಮುಖ್ಯಸ್ಥ ಮೋಹನ್ ಭಾಗವತ್ ಸಂವಾದ
ಪ್ರಕಟಣೆಯ ಪ್ರಕಾರ, ಮುಂಬೈನ ನೀತಾ ಮುಖೇಶ್ ಅಂಬಾನಿ ಕಲ್ಚರಲ್ ಸೆಂಟರ್ನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದ್ದು, ಸಮ್ಮೇಳನದಲ್ಲಿ ದೇಶದ 100ಕ್ಕೂ ಹೆಚ್ಚು ನಗರಗಳ 15ರಿಂದ 19 ವರ್ಷದೊಳಗಿನ 2,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.