ರಾಜ್ಯಸಜಾ ಕೈದಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಜನರಲ್ ಸೆಲ್ ಗೆ ಶಿಫ್ಟ್; ಲೈಬ್ರರಿ ಕೆಲಸ ಮಾಡುವಂತೆ ತಾಕೀತು
ಪ್ರಜ್ವಲ್ ರೇವಣ್ಣ ಸೆಲ್ ನಲ್ಲಿ ನೀಲಿ ಬಣ್ಣದ ರೆಡ್ ಮಿ 5ಜಿ ಮೊಬೈಲ್ ಫೋನ್ , ಒಂದು ಚಾರ್ಜರ್ , ಒಂದು ನೀಲಿ ಪಾಕೆಟ್ ನೋಟ್ಬುಕ್ ಹಾಗೂ ಒಂದು ಕಪ್ಪು ಬಣ್ಣದ ಸ್ಯಾಂಡಿಸ್ಕ್ ಪೆನ್ಡ್ರೈವ್ ಸಿಕ್ಕಿದೆ.