ಜನರು

ಕಸ್ತೂರಿರಂಗನ್ ವರದಿಯ ಭೌತಿಕ ಸಮೀಕ್ಷೆ ಬಗ್ಗೆ ಜನರ ಅಹವಾಲು ಆಲಿಸಿ ಚರ್ಚಿಸಿ ತೀರ್ಮಾನ: ಸಿಎಂ; Video
ರಾಜ್ಯ

ಕಸ್ತೂರಿರಂಗನ್ ವರದಿಯ ಭೌತಿಕ ಸಮೀಕ್ಷೆ ಬಗ್ಗೆ ಜನರ ಅಹವಾಲು ಆಲಿಸಿ ಚರ್ಚಿಸಿ ತೀರ್ಮಾನ: ಸಿಎಂ; Video

ಕಸ್ತೂರಿರಂಗನ್ ಸಮಿತಿಯು ಪಶ್ಚಿಮ ಘಟ್ಟಗಳ ಶೇ.37ರಷ್ಟು ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ (ESA) ಎಂದು ಘೋಷಿಸುವಂತೆ ಶಿಫಾರಸು ಮಾಡಿತ್ತು.

'ಚುನಾವಣೆಯಲ್ಲಿ ನಿಮಗೆ ಬುದ್ಧಿ ಕಲಿಸ್ತೀವಿ ಅಂತಾರೆ, ಯಾರು ಬುದ್ಧಿ ಕಲಿಸ್ತಾರೆ? ದೇವರು ನನಗೆ ಅಧಿಕಾರ ಕೊಟ್ಟಿದ್ದಾನೆ': DK ಶಿವಕುಮಾರ್; Video
ರಾಜಕೀಯ

'ಚುನಾವಣೆಯಲ್ಲಿ ನಿಮಗೆ ಬುದ್ಧಿ ಕಲಿಸ್ತೀವಿ ಅಂತಾರೆ, ಯಾರು ಬುದ್ಧಿ ಕಲಿಸ್ತಾರೆ? ದೇವರು ನನಗೆ ಅಧಿಕಾರ ಕೊಟ್ಟಿದ್ದಾನೆ': DK ಶಿವಕುಮಾರ್; Video

ಯಾವಾಗಲೂ ಪಾಸಿಟಿವ್ ವಿಚಾರಗಳನ್ನೇ ನೋಡುತ್ತೇನೆ. ನಿಮ್ಮ ಸಮಸ್ಯೆಗಳಿಗೆ ಪರಿಹಾರ ಹುಡುಕಲು ನಾವಿಲ್ಲಿದ್ದೇವೆ, ನಾವು ಅದನ್ನ ಮಾಡುತ್ತೇವೆ. ನಿಮಗೆ ಸಮಸ್ಯೆಯಾಗಲು ನಾವು ಬಯಸುವುದಿಲ್ಲ. ನೀವು ಜೀವನವಿಡೀ ಕಷ್ಟಪಟ್ಟು ದುಡಿದು ಸಂಪಾದಿಸಿದ ಆಸ್ತಿಯನ್ನು ಉಳಿಸಿಕೊಳ್ಳಲು ನಾವು ನೆರವಾಗುತ್ತೇವೆ ಎಂದರು.

ಜಾತಿ ಗಣತಿ ವರದಿಯನ್ನು ಜನರ ಮುಂದಿಡುವ ಅಗತ್ಯವಿದೆ: ಗೃಹ ಸಚಿವ ಡಾ. ಜಿ. ಪರಮೇಶ್ವರ್
ರಾಜ್ಯ

ಜಾತಿ ಗಣತಿ ವರದಿಯನ್ನು ಜನರ ಮುಂದಿಡುವ ಅಗತ್ಯವಿದೆ: ಗೃಹ ಸಚಿವ ಡಾ. ಜಿ. ಪರಮೇಶ್ವರ್

ವರದಿಯ ಬಗ್ಗೆ ಚರ್ಚಿಸಬೇಕು, ಅದರಲ್ಲಿ ಏನಿದೆ ಎಂಬುದು ಜನರಿಗೆ ತಿಳಿಯಬೇಕು. ಮುಂದಿನ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು. ಇದಕ್ಕಾಗಿ ಸರ್ಕಾರ 160 ಕೋಟಿ ರೂ. ಖರ್ಚು ಮಾಡಿದೆ.

ಗಾಂಧಿನಗರ: ಮೆಶ್ವೋ ನದಿಯಲ್ಲಿ ಮುಳುಗಿ ಎಂಟು ಮಂದಿ ಸಾವು
ದೇಶ

ಗಾಂಧಿನಗರ: ಮೆಶ್ವೋ ನದಿಯಲ್ಲಿ ಮುಳುಗಿ ಎಂಟು ಮಂದಿ ಸಾವು

ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ನದಿಯಿಂದ ಎಂಟು ಮೃತದೇಹಗಳನ್ನು ಹೊರತೆಗೆದಿದ್ದೇವೆ. ಎಷ್ಟು ಮಂದಿ ನೀರಿಗೆ ಇಳಿದಿದ್ದರು ಎಂಬುದು ಇನ್ನೂ ಅಸ್ಪಷ್ಟವಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ

ಸಂಕ್ರಾಂತಿಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿದಂತೆ ಹಲವು ಸಿನಿತಾರೆಯರ ಶುಭಾಶಯ!
ಸಿನಿಮಾ ಸುದ್ದಿ

ಸಂಕ್ರಾಂತಿಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿದಂತೆ ಹಲವು ಸಿನಿತಾರೆಯರ ಶುಭಾಶಯ!

ಕಾಟೇರ ಗೆಲುವಿನ ಖುಷಿಯಲ್ಲಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿದಂತೆ ಹಲವು ಸಿನಿತಾರೆಯರು ನಾಡಿನ ಜನತೆಗೆ ಮಕರ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ್ದಾರೆ.

ಕಾಂಗ್ರೆಸ್ ಪಕ್ಷದ 2ನೇ ದಿನದ ನ್ಯಾಯಯಾತ್ರೆ: ಜನರೊಂದಿಗೆ ರಾಹುಲ್ ಗಾಂಧಿ ಸಂವಾದ! 
ದೇಶ

ಕಾಂಗ್ರೆಸ್ ಪಕ್ಷದ 2ನೇ ದಿನದ ನ್ಯಾಯಯಾತ್ರೆ: ಜನರೊಂದಿಗೆ ರಾಹುಲ್ ಗಾಂಧಿ ಸಂವಾದ! 

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸೋಮವಾರ ಇಲ್ಲಿನ ಸೆಕ್ಮಾಯ್‌ನಿಂದ ತಮ್ಮ ಭಾರತ್ ಜೋಡೋ ನ್ಯಾಯ ಯಾತ್ರೆಯ ಎರಡನೇ ದಿನವನ್ನು ಪ್ರಾರಂಭಿಸಿದರು. ಅವರನ್ನು ಸ್ವಾಗತಿಸಲು ಮಾರ್ಗದುದ್ದಕ್ಕೂ ಸಾಲುಗಟ್ಟಿ ನಿಂತಿದ್ದ ಜನರೊಂದಿಗೆ ಸಂವಾದ ನಡೆಸಿದರು.

ನ್ಯೂಜಿಲೆಂಡ್ ನಲ್ಲಿ ಕುರಿಗಳ ಸಂಖ್ಯೆ ಜನರಿಗಿಂತ 5 ಪಟ್ಟು ಹೆಚ್ಚು; ಹೊಸ ದಾಖಲೆ!
ವಿದೇಶ

ನ್ಯೂಜಿಲೆಂಡ್ ನಲ್ಲಿ ಕುರಿಗಳ ಸಂಖ್ಯೆ ಜನರಿಗಿಂತ 5 ಪಟ್ಟು ಹೆಚ್ಚು; ಹೊಸ ದಾಖಲೆ!

ನ್ಯೂಜಿಲೆಂಡ್‌ನ ಕುರಿಗಳ ಸಂಖ್ಯೆಯು ಜನರಿಗಿಂತ 5 ಪಟ್ಟು ಹೆಚ್ಚಿದೆ ಎಂಬುದನ್ನು ಅಧಿಕೃತ ಅಂಕಿಅಂಶಗಳು ಸೋಮವಾರ ತೋರಿಸಿವೆ.

ಮೋದಿ ತಮ್ಮ ಕಷ್ಟವನ್ನು ಜನರ ಬಳಿ ಹೇಳುತ್ತಾರೆಯೇ ಹೊರತು ಅವರ ಸಂಕಟ ಕೇಳೋಲ್ಲ: ಪ್ರಿಯಾಂಕಾ ಗಾಂಧಿ
ರಾಜಕೀಯ

ಮೋದಿ ತಮ್ಮ ಕಷ್ಟವನ್ನು ಜನರ ಬಳಿ ಹೇಳುತ್ತಾರೆಯೇ ಹೊರತು ಅವರ ಸಂಕಟ ಕೇಳೋಲ್ಲ: ಪ್ರಿಯಾಂಕಾ ಗಾಂಧಿ

ಜನರ ಕಷ್ಟಗಳನ್ನು ಆಲಿಸುವ ಹಲವು ಪ್ರಧಾನಿಗಳನ್ನು ನೋಡಿದ್ದೇನೆ. ಆದರೆ, ಜನರೆದುರು ತನ್ನ ಕಷ್ಟಗಳನ್ನು ಹೇಳಿಕೊಳ್ಳುವ ಪ್ರಧಾನಿಯನ್ನು ಇದೇ ಮೊದಲ ಬಾರಿಗೆ ನೋಡುತ್ತಿದ್ದೇನೆಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದರು.

ರಸ್ತೆ ಬದಿಯ ಟೀ ಸ್ಟಾಲ್ ಬಳಿ ಬೆಂಗಾವಲು ಪಡೆ ನಿಲ್ಲಿಸಿ, ಜನರಿಗೆ ಪಕೋಡಾ ಹಂಚಿದ ಸಿಎಂ ಮಮತಾ: ವಿಡಿಯೋ
ದೇಶ

ರಸ್ತೆ ಬದಿಯ ಟೀ ಸ್ಟಾಲ್ ಬಳಿ ಬೆಂಗಾವಲು ಪಡೆ ನಿಲ್ಲಿಸಿ, ಜನರಿಗೆ ಪಕೋಡಾ ಹಂಚಿದ ಸಿಎಂ ಮಮತಾ: ವಿಡಿಯೋ

ನೇರ ನಡೆ, ನುಡಿ, ನಿಷ್ಠುರ ನಡವಳಿಕೆಯಿಂದ ದೇಶಾದ್ಯಂತ ಹೆಸರುವಾಸಿಯಾಗಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೆಲವೊಂದು ವಿಶಿಷ್ಠ ಕಾರಣಗಳಿಂದಲೂ ಆಗಾಗ್ಗೆ ಸುದ್ದಿಯಾಗುತ್ತಾರೆ.