ದೇಶಜನವರಿ 14 ರಿಂದ ರಾಹುಲ್ ಗಾಂಧಿ ಸಾರಥ್ಯದಲ್ಲಿ ಮಣಿಪುರದಿಂದ- ಮುಂಬೈಗೆ 'ಭಾರತ್ ನ್ಯಾಯ ಯಾತ್ರೆ'
ಲೋಕಸಭೆ ಚುನಾವಣೆಗೆ ಸಿದ್ಧವಾಗುತ್ತಿರುವ ಕಾಂಗ್ರೆಸ್, ಸಂಸದ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯ ಮುಂದುವರಿದ ಭಾಗ ಎಂಬಂತೆ ಜನವರಿ 14 ರಿಂದ ಮಾರ್ಚ್ 20 ರವರೆಗೆ ಮಣಿಪುರದಿಂದ ಮುಂಬೈಗೆ 'ಭಾರತ್ ನ್ಯಾಯ ಯಾತ್ರೆ' ನಡೆಸಲು ಮುಂದಾಗಿದೆ.