ಜನವರಿ 15

ಟಿವಿಯಲ್ಲಿ 'ಕಾಂತಾರ' ಸಿನಿಮಾ ಪ್ರಸಾರ ಡೇಟ್ ಫಿಕ್ಸ್ : ಸ್ಟಾರ್ ಸುವರ್ಣ ಚಾನೆಲ್ ಗೆ ದಂತಕತೆ ಪ್ರಸಾರದ ಹಕ್ಕು!
ಸಿನಿಮಾ ಸುದ್ದಿ

ಟಿವಿಯಲ್ಲಿ 'ಕಾಂತಾರ' ಸಿನಿಮಾ ಪ್ರಸಾರ ಡೇಟ್ ಫಿಕ್ಸ್ : ಸ್ಟಾರ್ ಸುವರ್ಣ ಚಾನೆಲ್ ಗೆ ದಂತಕತೆ ಪ್ರಸಾರದ ಹಕ್ಕು!

ಇಡೀ ದೇಶವೇ ಕೊಂಡಾಡಿದ ಕನ್ನಡ ಸಿನಿಮಾ ‘ಕಾಂತಾರ ಸಿನಿಮಾ ಶೀಘ್ರದಲ್ಲೇ  ಟಿವಿಯಲ್ಲಿ ಪ್ರಸಾರವಾಗಲಿದೆ. ‘ಸ್ಟಾರ್​ ಸುವರ್ಣ’ ವಾಹಿನಿಯು ‘ಕಾಂತಾರ’ ಚಿತ್ರದ ಪ್ರಸಾರ ಹಕ್ಕುಗಳನ್ನು ಕೊಂಡುಕೊಂಡಿದೆ.

ವೈ ಎಸ್ ವಿ ದತ್ತ ಕಾಂಗ್ರೆಸ್​ ಸೇರ್ಪಡೆಗೆ ಮುಹೂರ್ತ ಫಿಕ್ಸ್​​: ಪಕ್ಷ ತೊರೆಯುವ ವಿಚಾರ ದೇವೇಗೌಡರಿಗೆ ಹೇಳಲು ಮುಜುಗರ; ನನ್ನದು ಅವರದ್ದು ತಂದೆ- ಮಗನ ಸಂಬಂಧ!
ರಾಜಕೀಯ

ವೈ ಎಸ್ ವಿ ದತ್ತ ಕಾಂಗ್ರೆಸ್​ ಸೇರ್ಪಡೆಗೆ ಮುಹೂರ್ತ ಫಿಕ್ಸ್​​: ಪಕ್ಷ ತೊರೆಯುವ ವಿಚಾರ ದೇವೇಗೌಡರಿಗೆ ಹೇಳಲು ಮುಜುಗರ; ನನ್ನದು ಅವರದ್ದು ತಂದೆ- ಮಗನ ಸಂಬಂಧ!

ಕಾಂಗ್ರೆಸ್ ಪಕ್ಷದಿಂದ ಕರೆ ಬಂದಿದ್ದು, ಜನವರಿ 15ರ ಬಳಿಕ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಪಕ್ಷ ಸೇರುತ್ತೇನೆ' ಎಂದು ಮಾಜಿ ಶಾಸಕ ವೈ.ಎಸ್.ವಿ. ದತ್ತಾ  ಘೋಷಿಸಿದ್ದಾರೆ.

‘ಜಾಕ್ಸನ್’ ಜನವರಿ 15 ರಂದು ಬಿಡುಗಡೆ
ಸಿನಿಮಾ ಸುದ್ದಿ

‘ಜಾಕ್ಸನ್’ ಜನವರಿ 15 ರಂದು ಬಿಡುಗಡೆ

ದುನಿಯಾ ವಿಜಯ್ ಅಭಿನಯದ ‘ಜಾಕ್ಸನ್’ ಕನ್ನಡ ಸಿನಿಮಾ 2015ರ ಜನವರಿ 15 ರಂದು ಬಿಡುಗಡೆ ಆಗಲಿದೆ.