ದೇಶಕೊರೋನಾ ವೈರಸ್ ಎಫೆಕ್ಟ್: ಎನ್ ಪಿಆರ್-ರಾಷ್ಟ್ರೀಯ ಜನಸಂಖ್ಯಾ ನೋಂದಣಿ ಪರಿಷ್ಕರಣೆ ಮುಂದೂಡಿದ ಕೇಂದ್ರ ಸರ್ಕಾರ
ಕೊರೋನಾ ವೈರಸ್ ಸೋಂಕು (ಕೋವಿಡ್–19) ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್ಪಿಆರ್) ಪರಿಷ್ಕರಣೆಯನ್ನು ಕೇಂದ್ರ ಸರ್ಕಾರ ಮುಂದೂಡಿದೆ ಎಂದು ತಿಳಿದುಬಂದಿದೆ.