ದೇಶಜನಸಂಖ್ಯೆ ಅಸಮಾನತೆಯಿಂದ 1947ರಲ್ಲಿ ದೇಶ ವಿಭಜನೆಯಾಯಿತು: RSS ನಾಯಕ
ಆರ್ಎಸ್ಎಸ್ನ 100 ವರ್ಷಗಳ ಅಂಗವಾಗಿ ಭಾನುವಾರ ಇಂದೋರ್ನಲ್ಲಿ ನಡೆದ ಸಾರ್ವಜನಿಕ ಸಂವಾದದಲ್ಲಿ ಮಾತನಾಡಿದ ಆರ್ಎಸ್ಎಸ್ ರಾಷ್ಟ್ರೀಯ ಪ್ರಚಾರ ಮತ್ತು ಮಾಧ್ಯಮ ವಿಭಾಗದ ಮುಖ್ಯಸ್ಥ ಅಂಬೇಕರ್, ಹಿಂದುತ್ವದ ಪರಿಕಲ್ಪನೆಯನ್ನು ಒತ್ತಿ ಹೇಳಿದರು.