ದೇಶಕಾನೂನು ಜಾರಿಯಿಂದ ಜನಸಂಖ್ಯೆ ನಿಯಂತ್ರಣ ಅಸಾಧ್ಯ: ಬಿಜೆಪಿ ನೀತಿಗೆ ನಿತೀಶ್ ಕುಮಾರ್ ಟೀಕೆ
ಬಿಜೆಪಿ ಆಡಳಿತ ರಾಜ್ಯಗಳಾದ ಉತ್ತರ ಪ್ರದೇಶ ಮತ್ತು ಅಸ್ಸಾಂ ಜನಸಂಖ್ಯೆ ನಿಯಂತ್ರಣಕ್ಕಾಗಿ ಕಾನೂನು ಜಾರಿಗೆ ಮುಂದಾಗುತ್ತಿದ್ದಂತೆ , ಪ್ರಧಾನಿ ನರೇಂದ್ರ ಮೋದಿಯವರ ಬಿಹಾರದ ಸ್ನೇಹಿತ ನಿತೀಶ್ ಕುಮಾರ್ ಮತ್ತೊಮ್ಮೆ ತಮ್ಮ ಭಿನ್ನಾಭಿಪ್ರಾಯವನ್ನು ಬಹಿರಂಗವಾಗಿ ವ್ಯಕ್ತಪಡಿಸಿದ್ದಾರೆ.