ರಾಜಕೀಯಜನಸೇವಾ ವಿದ್ಯಾಕೇಂದ್ರ ಶಾಲೆಗೆ ಬಿಜೆಪಿ ರಾಜ್ಯಾಧ್ಯಕ್ಷ ಭೇಟಿ: ಹಳೇಯ ನೆನಪು ಸ್ಮರಿಸಿದ ವಿಜಯೇಂದ್ರ!
ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ನೇಮಕಗೊಂಡ ಬಿ.ವೈ.ವಿಜಯೇಂದ್ರ ಅವರು ಬುಧವಾರ ಮಾಗಡಿ ರಸ್ತೆಯ ಚನ್ನೇನಹಳ್ಳಿಯಲ್ಲಿರುವ ಜನಸೇವಾ ವಿದ್ಯಾಕೇಂದ್ರ ಶಾಲೆಯಲ್ಲಿ ನಡೆದ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿದ್ದರು.