ರಾಜ್ಯಹಾವೇರಿಯಲ್ಲಿ ಜನ ಸಂಪರ್ಕ ಕಾರ್ಯಾಲಯ ಉದ್ಘಾಟನೆ; ಜನರ ಸಮಸ್ಯೆಗಳಿಗೆ ಸ್ಪಂದನೆ: ಸಂಸದ ಬೊಮ್ಮಾಯಿ
ಜನರ ಕುಂದುಕೊರತೆಗಳನ್ನು ಪರಿಹರಿಸಲು, ಸೂಕ್ತ ಪರಿಹಾರ ನೀಡಲು ಮತ್ತು ಸಭೆ ನಡೆಸಲು ಕಚೇರಿಯನ್ನು ತೆರೆಯಲಾಗಿದೆ. ಗುರುವಾರ ಹಾವೇರಿ ಜಿಲ್ಲೆಗೆ ಹಾಗೂ ಶುಕ್ರವಾರ ಗದಗ ಜಿಲ್ಲೆಗೆ ಮೀಸಲಿಡಲಿದ್ದು, ಬೆಳಗ್ಗೆ 11ರಿಂದ ಸಂಜೆ 5ರವರೆಗೆ ಕಚೇರಿಯು ತೆರೆದಿರಲಿದೆ.