ದೇಶಮೊದಲ ಹಂತದ ಮತದಾನಕ್ಕೂ ಮುನ್ನವೇ ಪ್ರಶಾಂತ್ ಕಿಶೋರ್ ಗೆ ಭಾರೀ ಹಿನ್ನಡೆ: ಜನ್ ಸುರಾಜ್ ಪಕ್ಷದ ಅಭ್ಯರ್ಥಿ BJP ಸೇರ್ಪಡೆ
ಅಭಿವೃದ್ಧಿ ಮತ್ತು ಸ್ಥಿರ ಸರ್ಕಾರದ ಹಿತಾಸಕ್ತಿಗಾಗಿ ಈ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದು ಸಿಂಗ್ ಹೇಳಿದರು. ನಾನು ಎನ್ಡಿಎ ಅಭ್ಯರ್ಥಿಯನ್ನು ಸಂಪೂರ್ಣವಾಗಿ ಬೆಂಬಲಿಸಲು ನಿರ್ಧರಿಸಿದ್ದೇನೆ.