ಜನಸೇನಾ ಪಕ್ಷ

ಸನಾತನ ಧರ್ಮ ರಕ್ಷಣೆಗಾಗಿ 'ನರಸಿಂಹ ವಾರಾಹಿ ಬ್ರಿಗೇಡ್' ಸ್ಥಾಪಿಸಿದ ಡಿಸಿಎಂ ಪವನ್ ಕಲ್ಯಾಣ್!
ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ. ಆದರೆ ನನ್ನ ನಂಬಿಕೆಯಲ್ಲಿ ನಾನು ದೃಢವಾಗಿರುತ್ತೇನೆ. ಸನಾತನ ಧರ್ಮವನ್ನು ಟೀಕಿಸುವವರು ಅಥವಾ ಸಾಮಾಜಿಕ ಮಾಧ್ಯಮಗಳಲ್ಲಿ ಅದರ ಬಗ್ಗೆ ಅಗೌರವದಿಂದ ಮಾತನಾಡುವವರು ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ.

ಮುಡಾ ಪ್ರಕರಣ: ಸಿಎಂ ಗೆ ಮತ್ತೊಂದು ಸಂಕಷ್ಟ; ಆಂಧ್ರ DCM ಪವನ್ ಕಲ್ಯಾಣ್ ರಾಜ್ಯಕ್ಕೆ ಭೇಟಿ; ಇಂದಿನಿಂದ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನ

ಆಂಧ್ರ ವಿಧಾನಸಭೆ ಚುನಾವಣೆಯಲ್ಲಿ NDA ಗೆಲುವು; ಪವನ್ ಕಲ್ಯಾಣ್ 'ಮ್ಯಾನ್ ಆಫ್ ದಿ ಮ್ಯಾಚ್'!
ಜನಸೇನಾ ಮುಖ್ಯಸ್ಥ ಹಾಗೂ ದಕ್ಷಿಣ ಭಾರತದ ಸೂಪರ್‌ಸ್ಟಾರ್ ಪವನ್ ಕಲ್ಯಾಣ್ ಅವರು ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಪಿಠಾಪುರಂ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ.

ಜನಸೇನಾ ಪಕ್ಷದ ಎಂಎಲ್ಎ ಅಭ್ಯರ್ಥಿಯಿಂದ ಇವಿಎಂ ಧ್ವಂಸ
ತೆಲುಗಿನ ಪವರ್ ಸ್ಟಾರ್ ಪವನ್ ಕಲ್ಯಾಣ್ ಸ್ಥಾಪಿತ ಜನಸೇನಾ ಪಕ್ಷದ ಎಂಎಲ್ಎ ಅಭ್ಯರ್ಥಿ ಮತಗಟ್ಟೆ ಕೇಂದ್ರದಲ್ಲಿ ವಿದ್ಯುನ್ಮಾನ ಮತಯಂತ್ರ(ಇವಿಎಂ) ಅನ್ನು ನೆಲಕ್ಕೆ ಎಸೆದು ಪುಡಿ ಪುಡಿ ಮಾಡಿದ್ದಾರೆ.

