ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್

ಆಂಧ್ರ ಪ್ರದೇಶ: 164 ಕೋಟಿ ರೂ. ಮೌಲ್ಯದ ಆಸ್ತಿ ಘೋಷಿಕೊಂಡ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್!
ದೇಶ

ಆಂಧ್ರ ಪ್ರದೇಶ: 164 ಕೋಟಿ ರೂ. ಮೌಲ್ಯದ ಆಸ್ತಿ ಘೋಷಿಕೊಂಡ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್!

ಜನಸೇನಾ ಸಂಸ್ಥಾಪಕ ಮತ್ತು ನಟ ಪವನ್ ಕಲ್ಯಾಣ್ ಅವರ ಕುಟುಂಬವು 164.53 ಕೋಟಿ ರೂ. ಮೌಲ್ಯದ ಚರ ಮತ್ತು ಸ್ಥಿರ ಆಸ್ತಿಯನ್ನು ಹೊಂದಿದೆ ಎಂದು ಘೋಷಿಸಿಕೊಂಡಿದ್ದಾರೆ. ಆದರೆ ಕಳೆದ ನಾಲ್ಕು ವರ್ಷಗಳಲ್ಲಿ ಅವರ ಆದಾಯ ಸುಮಾರು 60 ಕೋಟಿ ರೂ. ಹೆಚ್ಚಾಗಿದೆ.

ಬ್ಲೇಡ್‌ಗಳಿಂದ ಹಲ್ಲೆ; ಭದ್ರತೆ ಬಗ್ಗೆ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಕಳವಳ
ದೇಶ

ಬ್ಲೇಡ್‌ಗಳಿಂದ ಹಲ್ಲೆ; ಭದ್ರತೆ ಬಗ್ಗೆ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಕಳವಳ

ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ತಮ್ಮ ಭದ್ರತೆಗೆ ಸಂಬಂಧಿಸಿದಂತೆ ಕಳವಳವನ್ನು ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ನಡೆದ ಸಭೆಯೊಂದರಲ್ಲಿ ಕೆಲವು ವ್ಯಕ್ತಿಗಳು ತೆಳುವಾದ ಬ್ಲೇಡ್‌ಗಳಿಂದ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹೇಳಿದ್ದಾರೆ.

ಆಂಧ್ರ ಪ್ರದೇಶ ವಿಧಾನಸಭಾ ಚುನಾವಣೆ: ಪೀಠಾಪುರಂನಿಂದ ನಟ ಪವನ್ ಕಲ್ಯಾಣ್ ಕಣಕ್ಕೆ
ದೇಶ

ಆಂಧ್ರ ಪ್ರದೇಶ ವಿಧಾನಸಭಾ ಚುನಾವಣೆ: ಪೀಠಾಪುರಂನಿಂದ ನಟ ಪವನ್ ಕಲ್ಯಾಣ್ ಕಣಕ್ಕೆ

ಮುಂಬರುವ ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಪೀಠಾಪುಂರ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ತೆಲುಗಿನ ಜನಪ್ರಿಯ ನಟ ಹಾಗೂ ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಹೇಳಿದ್ದಾರೆ.

ಮೈತ್ರಿ ಮಾತಿನ ನಡುವೆ ಚಂದ್ರಬಾಬು ನಾಯ್ಡು ಭೇಟಿಯಾದ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್
ದೇಶ

ಮೈತ್ರಿ ಮಾತಿನ ನಡುವೆ ಚಂದ್ರಬಾಬು ನಾಯ್ಡು ಭೇಟಿಯಾದ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್

ಆಂಧ್ರ ಪ್ರದೇಶದಲ್ಲಿ ಟಿಡಿಪಿ ಹಾಗೂ ಜನಸೇನಾ ಮೈತ್ರಿ ವದಂತಿ ಹಬ್ಬಿರುವಂತೆಯೇ, ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಭಾನುವಾರ ತೆಲುಗು ದೇಶಂ ಪಾರ್ಟಿ ಅಧ್ಯಕ್ಷ ಎನ್. ಚಂದ್ರಬಾಬು ನಾಯ್ಡು ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ತೀವ್ರ ಕುತೂಹಲ ಕೆರಳಿಸಿದೆ.