ರಾಜಕೀಯದೊಡ್ಡಬಳ್ಳಾಪುರದಲ್ಲಿ ನಾಳೆ ಬಿಜೆಪಿ 'ಜನಸ್ಪಂದನ ಸಮಾವೇಶ; 3 ಲಕ್ಷ ಜನ ಆಗಮಿಸುವ ನಿರೀಕ್ಷೆ: ಡಾ. ಕೆ. ಸುಧಾಕರ್
ಬಿಜೆಪಿ ರಾಜ್ಯ ಸರಕಾರದ 3 ವರ್ಷಗಳ ಸಾಧನೆಯನ್ನು ಜನರಿಗೆ ತಿಳಿಸುವ ಜನೋತ್ಸವಕ್ಕೆ ಬದಲು ಜನಸ್ಪಂದನ ಸಮಾವೇಶವನ್ನು ನಾಳೆ ದೊಡ್ಡಬಳ್ಳಾಪುರದಲ್ಲಿ ಆಯೋಜಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು.