ರಾಜ್ಯಫೆ.8ರಂದು ವಿಧಾನಸೌಧದ ಆವರಣದಲ್ಲಿ 2ನೇ ಜನಸ್ಪಂದನಾ ಕಾರ್ಯಕ್ರಮ; ಸದುಪಯೋಗಪಡಿಸಿಕೊಳ್ಳಿ ಎಂದು ಸಿಎಂ ಮನವಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಗುರುವಾರ, ಫೆಬ್ರವರಿ 8 ರಂದು ರಾಜ್ಯ ಮಟ್ಟದ 2ನೇ ಜನಸ್ಪಂದನಾ ಕಾರ್ಯಕ್ರಮ ಆಯೋಜಿಸಿದ್ದು, ಇದರ ಸದುಪಯೋಗಪಡಿಸಿಕೊಳ್ಳುವಂತೆ ಸೋಮವಾರ ಮನವಿ ಮಾಡಿದ್ದಾರೆ.