ರಾಜಕೀಯಬಿಜೆಪಿ ನಾಯಕರ 'ಜನಸ್ವರಾಜ್ ಯಾತ್ರೆ'ಗೆ ಮುಖ್ಯಮಂತ್ರಿ ಬೊಮ್ಮಾಯಿ ಚಾಲನೆ, ನಾಲ್ಕು ತಂಡಗಳಾಗಿ ರಾಜ್ಯ ಪ್ರವಾಸ
ಪರಿಷತ್ ಚುನಾವಣೆಗೆ ಪೂರ್ವತಯಾರಿ ಹಾಗೂ ಕಾರ್ಯಕರ್ತರೊಂದಿಗೆ ಸಮಾಲೋಚನೆಯ ಉದ್ದೇಶದಿಂದ ಹಮ್ಮಿಕೊಂಡಿರುವ ಬಿಜೆಪಿ ಜನಸ್ವರಾಜ್ ಯಾತ್ರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ...