ಜನಾಂಗೀಯ ಹೇಳಿಕೆ

ಪ್ರೀತಿಯಿಂದ ನಾನು ಕರಿಯಣ್ಣ ಅಂತಿದ್ದೆ, ಅವರು ಕುಳ್ಳ ಅಂತಿದ್ರು': ಸಚಿವ ಜಮೀರ್ ಸಮರ್ಥನೆ
“ಕುಮಾರಸ್ವಾಮಿಯವರನ್ನು ನಾನು ಪ್ರೀತಿಯಿಂದ ಕರಿಯಣ್ಣ ಅಂತಾನೇ ಕರೆಯೋದು. ಅವರು ನನ್ನನ್ನು ಕುಳ್ಳ ಅಂತಿದ್ರು” ಎಂದು ಜಮೀರ್ ಅಹ್ಮದ್ ಖಾನ್ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಸ್ಯಾಮ್ ಪಿತ್ರೋಡಾ ಜನಾಂಗೀಯ ಹೇಳಿಕೆ ಸಂಪೂರ್ಣ ತಪ್ಪಲ್ಲ: ಮೈತ್ರಿ ತೊರೆಯುವ ಪ್ರಧಾನಿ ಸವಾಲಿಗೆ ಡಿಎಂಕೆ ಪ್ರತಿಕ್ರಿಯೆ!
ಕಾಂಗ್ರೆಸ್ ನ ನಾಯಕ ಸ್ಯಾಮ್ ಪಿತ್ರೋಡಾ ಭಾರತದ ವಿವಿಧ ಪ್ರಾಂತ್ಯಗಳ ಜನರ ಲಕ್ಷಣಗಳ ಬಗ್ಗೆ ಜನಾಂಗೀಯ ಹೇಳಿಕೆ ಕುರಿತು ದೇಶಾದ್ಯಂತ ಆಕ್ಷೇಪ ವ್ಯಕ್ತವಾಗುತ್ತಿದೆ.

ಜನಾಂಗೀಯ ಹೇಳಿಕೆಗೆ ಸ್ಯಾಮ್ ಪಿತ್ರೋಡಾ ವಿರುದ್ಧ ಕಾನೂನು ಕ್ರಮಕ್ಕೆ ಮಣಿಪುರ ಸಿಎಂ ಮುಂದು
ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ ಭಾರತದ ವಿವಿಧ ಭೌಗೋಳಿಕ ಪ್ರಾಂತ್ಯಗಳಲ್ಲಿರುವವರ ಮುಖ ಲಕ್ಷಣಗಳ ಬಗ್ಗೆ ಮಾತನಾಡಿದ್ದು ಈಗ ದೇಶಾದ್ಯಂತ ಚರ್ಚೆಯಾಗುತ್ತಿದೆ.

ಭಾರತದ ಪೂರ್ವದಲ್ಲಿರುವವರು ಚೀನೀಯರಂತೆ, ದಕ್ಷಿಣದವರು ಆಫ್ರಿಕನ್ನರಂತೆ ಕಾಣ್ತಾರೆ: ಸ್ಯಾಮ್ ಪಿತ್ರೋಡಾ ಹೇಳಿಕೆಗೆ ಭಾರಿ ಆಕ್ರೋಶ
ಕೆಲ ದಿನಗಳ ಹಿಂದೆ ಪಿತ್ರಾರ್ಜಿತ ತೆರಿಗೆಯ ಬಗ್ಗೆ ಮಾತನಾಡಿ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದ ರಾಹುಲ್ ಗಾಂಧಿ ಅವರ ಆಪ್ತ ಮತ್ತು ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಇದೀಗ ಮತ್ತೊಂದು ವಿವಾದ ಸುಳಿಯಲ್ಲಿ ಸಿಲುಕಿದ್ದಾರೆ.

ಜನಾಂಗೀಯ ಹೇಳಿಕೆ: ಮೋದಿ ಬುದ್ಧಿ ಹೇಳಿರುವುದನ್ನು ನಿರಾಕರಿಸಿದ ಗಿರಿರಾಜ್
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ವಿರುದ್ಧ ಜನಾಂಗೀಯ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ

ಜನಾಂಗೀಯ ಹೇಳಿಕೆ: ಸಂಸತ್ತಿನಲ್ಲಿ ಸೋನಿಯಾ ಕ್ಷಮೆಯಾಚಿಸಿದ ಗಿರಿರಾಜ್ ಸಿಂಗ್
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ವಿರುದ್ಧ ಜನಾಂಗೀಯ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರು ಸೋಮವಾರ ಸಂಸತ್ತಿನಲ್ಲಿ ಕ್ಷಮೆಯಾಚಿಸಿದ್ದಾರೆ....

ಗಿರಿರಾಜ್ ಸಿಂಗ್ ಜನಾಂಗೀಯ ಹೇಳಿಕೆ: ಸಂಕುಚಿತ ಬುದ್ಧಿಯ ಜನರ ಹೇಳಿಕೆಗೆ ಪ್ರತಿಕ್ರಿಯಿಸಲ್ಲ; ಸೋನಿಯಾ
ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರ ಜನಾಂಗೀಯ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಗುರುವಾರ ಸ್ಪಷ್ಟವಾಗಿ ನಿರಾಕರಿಸಿದ್ದಾರೆ.

