ಜನಾರ್ಧನ ರೆಡ್ಡಿ

ತಮ್ಮಾ ತಂಗಡಗಿ, ಕಿವಿಗೆ ಹೆಡ್‌ಫೋನ್ ಹಾಕ್ಕೊಂಡು ಇನ್ನೊಂದು ಸಲ ಕ್ಲಿಯರ್ ಆಗಿ ಕೇಳಿಸ್ಕೋ: ಹಳೇ ವಿಡಿಯೋ ಶೇರ್ ಮಾಡಿ ರೆಡ್ಡಿ ಟಾಂಗ್
ಗಣಿ ದುಡ್ಡಲ್ಲೇ ನೀನು ಶಾಸಕನಾಗಿದ್ದು ಹಾಗೂ ಮಂತ್ರಿಯಾಗಿದ್ದು ಅಂತ ನಾನು ಸಾರ್ವಜನಿಕ ಸಭೆಯಲ್ಲಿ ಹೇಳಿದ್ದು, ಹಾಗೆಯೇ, ಲೇ ತಮ್ಮ ಎನ್ನುವುದು ಉತ್ತರ ಕರ್ನಾಟಕ ಭಾಷೆಯಲ್ಲಿ ಸಾಮಾನ್ಯ ಪದವಾಗಿದೆ.

'ಲೇ ತಮ್ಮಾ ತಂಗಡಗಿ' ನನ್ನ ಹಣದಲ್ಲಿ ಮೊದಲ ಬಾರಿಗೆ ಸಚಿವನಾಗುವಾಗ ನಾಚಿಕೆಯಾಗಲಿಲ್ವ?': ಜನಾರ್ದನ ರೆಡ್ಡಿ
ತಮ್ಮ ತಂಗಡಗಿ ಮೊದಲ ಬಾರಿಗೆ ಶಾಸಕನಾಗಿ ಗೆದ್ದಿದ್ದು ಜನಾರ್ದನ ರೆಡ್ಡಿ ಹಣದಿಂದ ಹಾಗೂ ಮಂತ್ರಿಯಾಗಿದ್ದು ನನ್ನ ಆಶೀರ್ವಾದದಿಂದ. ನೀನು ಕಾಲಿಗೆ ಬಿದ್ದೆ, ನಾನು ಹಣದ ಬ್ಯಾಗ್ ಕೊಟ್ಟು ಕಳುಹಿಸಿದ್ದೆ. ಈಗ ನಿನಗೆ ಕೊಬ್ಬು ಜಾಸ್ತಿಯಾಗಿದೆ

ಡಿಕೆಶಿಗೆ ಸಿಎಂ ಆಗಲು ಅವಕಾಶ ಕೊಡಬೇಡಿ, ಇನ್ನೂ ಎರಡೂವರೆ ವರ್ಷ ನೀವೇ ಮುಂದುವರೆಯಿರಿ: ಸಿದ್ದು ಪರ ಜನಾರ್ಧನ ರೆಡ್ಡಿ ಬ್ಯಾಟಿಂಗ್..!
ಬಳ್ಳಾರಿ ಪ್ರಕರಣದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ನಡೆದುಕೊಂಡ ರೀತಿ ನೋಡಿದರೆ, ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವರಿಗೆ ಅವಕಾಶ ಮಾಡಿ ಕೊಡಬಾರದು. ಮುಖ್ಯಮಂತ್ರಿಯಾಗಿ ನೀವೇ ಎರಡೂವರೆ ವರ್ಷ ಮುಂದುವರಿಯಬೇಕು.

ಜನಾರ್ದನ ರೆಡ್ಡಿ ಮಾಡೆಲ್ ಹೌಸ್‌ಗೆ ಬೆಂಕಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ರೀಲ್ಸ್ ಮಾಡಲು ಹೋಗಿ ಬೆಂಕಿ ಹಚ್ಚಿದ್ರಾ ಹುಡುಗರು..?
ಬಳ್ಳಾರಿಯ ಕೌಲ್‌ಬಜಾರ್ ಪ್ರದೇಶದ ನಿವಾಸಿಗಳಾದ 8 ಜನರನ್ನು ವಶಕ್ಕೆ ಪಡೆಯಲಾಗಿದ್ದು, ಸಾಮಾಜಿಕ ಜಾಲತಾಣಗಳಿಗಾಗಿ ರೀಲ್ಸ್ ಮಾಡುತ್ತಿರುವ ವೇಳೆ ಅಜಾಗರೂಕತೆಯಿಂದ ಅಥವಾ ದುರುದ್ದೇಶದಿಂದ ಮಾಡೆಲ್ ಹೌಸ್‌ಗೆ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ.

ಬಳ್ಳಾರಿಯಲ್ಲಿ ಮತ್ತೊಂದು ಕೃತ್ಯ: ಜನಾರ್ದನ ರೆಡ್ಡಿ ‘ಮಾಡೆಲ್ ಹೌಸ್’ಗೆ ಬೆಂಕಿ; 'ಕೈ' ಶಾಸಕ ಭರತ್ ರೆಡ್ಡಿ ವಿರುದ್ಧ ಆರೋಪ; Video
ಲೇಔಟ್‌ನಲ್ಲಿ ಮನೆಗಳನ್ನು ನಿರ್ಮಿಸುವ ಸಂಬಂಧ ಗ್ರಾಹಕರಿಗೆ ತೋರಿಸಲು ಈ ಮನೆ ನಿರ್ಮಿಸಲಾಗಿತ್ತು.

News Headlines 02-01-26 | ಕಂಬಾರರಿಗೆ ಗೋಯೆಂಕಾ ಸಾಹಿತ್ಯ ಸಮ್ಮಾನ್ ಪ್ರಶಸ್ತಿ; ಜನಾರ್ಧನ-ಭರತ್ ರೆಡ್ಡಿ ಬೆಂಬಲಿಗರ ಗಲಾಟೆ, ಕಾರ್ಯಕರ್ತ ಸಾವು; ಬಾಲಕಿಗೆ ಕಿರುಕುಳ: youtuber ರವಿಚಂದ್ರ ಬಂಧನ!

Watch | ಕಂಬಾರರಿಗೆ ಗೋಯೆಂಕಾ ಸಾಹಿತ್ಯ ಸಮ್ಮಾನ್ ಪ್ರಶಸ್ತಿ; ಜನಾರ್ಧನ-ಭರತ್ ರೆಡ್ಡಿ ಬೆಂಬಲಿಗರ ಗಲಾಟೆ: ಕಾರ್ಯಕರ್ತ ಸಾವು; ಬಾಲಕಿಗೆ ಕಿರುಕುಳ: youtuber ರವಿಚಂದ್ರ ಬಂಧನ!

Ballary clash: ಜನಾರ್ಧನ ರೆಡ್ಡಿ ಗುರಿಯಾಗಿಸಿಯೇ ಫೈರಿಂಗ್, Petrol bomb ಎಸೆಯುವ ಪ್ರಯತ್ನ ಕೂಡ ನಡೆದಿದೆ; ಶ್ರೀರಾಮುಲು ಆರೋಪ
ಆಕಸ್ಮಿಕವಾಗಿ ನಡೆದ ಘಟನೆ ಅಲ್ಲ, ಪ್ರೀ ಪ್ಲಾನ್ಡ್ ಅಟ್ಯಾಕ್ ಆಗಿದೆ. ಕಾಂಗ್ರೆಸ್ ಕಾರ್ಯಕರ್ತರು ಬರೀ ಬ್ಯಾನರ್ ಕಟ್ಟೋಕೆ ಬಂದಿರಲಿಲ್ಲ.

ಶ್ರೀರಾಮುಲು ಬೆಂಬಲಿಗರಿಂದ ದೂರು ದಾಖಲು: ಸಿಬಿಐ ತನಿಖೆ ನೋಡಿದ್ದೇನೆ, ಈ ದೂರಿಗೆ ಹೆದರುತ್ತೇನಾ?; ರೆಡ್ಡಿ ತಿರುಗೇಟು!
ಶ್ರೀರಾಮುಲು ಹಾಗೂ ಅವರ ಸಮುದಾಯಕ್ಕೆ ಅವಮಾನ ಮಾಡಿದ್ದಾರೆಂದು ಆರೋಪಿಸಿ ಶ್ರೀರಾಮುಲು ಅವರ ಅಭಿಮಾನಿಗಳು ದೂರು ಗಾಲಿ ಜನಾರ್ಧನ ರೆಡ್ಡಿಯವರ ವಿರುದ್ಧ ದೂರು ದಾಖಲಿಸಿದ್ದಾರೆ.

