ರಾಜ್ಯಧರ್ಮಸ್ಥಳ ವಿರುದ್ಧ ಷಡ್ಯಂತ್ರ: ಜನಾರ್ಧನ ರೆಡ್ಡಿ ಆರೋಪಕ್ಕೆ ತಮಿಳುನಾಡು ಕಾಂಗ್ರೆಸ್ ಸಂಸದ ತಿರುಗೇಟು! ಹೇಳಿದ್ದು ಏನು?
ನಾನು ಐಎಎಸ್ ಹುದ್ದೆಗೆ ರಾಜೀನಾಮೆ ನೀಡಿ 6 ವರ್ಷ ಆಗಿದೆ. ಈಗ ನಾನು ಬೇರೆ ಪಕ್ಷದಲ್ಲಿ ಇದ್ದೇನೆ. ನಾನು ಬಳ್ಳಾರಿಯಲ್ಲಿ ಕರ್ತವ್ಯದಲ್ಲಿ ಇದ್ದಾಗ ಜನಾರ್ಧನ ರೆಡ್ಡಿ ಅವರ ಬಂಧನ ಆಗಿತ್ತು.