ಜನಿವಾರ ವಿವಾದ

CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ: ಕಾಂಗ್ರೆಸ್ ಹಿಂದೂ ಭಾವನೆಗಳಿಗೆ ನೋವುಂಟು ಮಾಡುತ್ತಿದೆ; BJP ತೀವ್ರ ಕಿಡಿ
ರಾಜಕೀಯ

CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ: ಕಾಂಗ್ರೆಸ್ ಹಿಂದೂ ಭಾವನೆಗಳಿಗೆ ನೋವುಂಟು ಮಾಡುತ್ತಿದೆ; BJP ತೀವ್ರ ಕಿಡಿ

ಜನಿವಾರವನ್ನು ಸಾಮಾನ್ಯವಾಗಿ ಕುಟುಂಬದಲ್ಲಿ ಮರಣ ಸಂಭವಿಸಿದಾಗ ಮಾತ್ರ ತೆಗೆದುಹಾಕುವ ಸಂಪ್ರದಾಯವಿದ್ದು, ಪರೀಕ್ಷೆಯಂತಹ ಮಹತ್ವದ ಸಂದರ್ಭದಲ್ಲಿ ಇಂತಹ ಒತ್ತಡ ಹೇರುವುದು ವಿದ್ಯಾರ್ಥಿಯ ಮಾನಸಿಕ ಸ್ಥಿತಿಗೆ ಧಕ್ಕೆ ತರುತ್ತದೆ.

ಮತ್ತೆ ಮರುಕಳಿಸಿದ ಜನಿವಾರ ವಿವಾದ: ಬೆಂಗಳೂರಿನ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಆರೋಪ
ರಾಜ್ಯ

ಮತ್ತೆ ಮರುಕಳಿಸಿದ ಜನಿವಾರ ವಿವಾದ: ಬೆಂಗಳೂರಿನ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಆರೋಪ

ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆದು ಕಳೆದ ವರ್ಷ ಶಿವಮೊಗ್ಗದ ಆದಿಚುಂಚನಗಿರಿ ಕಾಲೇಜು ಮತ್ತು ಬೀದರ್‌ನ ಪರೀಕ್ಷಾ ಕೇಂದ್ರಗಳಲ್ಲಿ ವಿವಾದ ಉಂಟಾಗಿತ್ತು. ಇಂದು ಅಂತಹದ್ದೇ ಘಟನೆ ಬೆಂಗಳೂರಿನಲ್ಲಿ ಮರುಕಳಿಸಿದೆ.

ಜನಿವಾರ ವಿವಾದ: ರಾಜ್ಯ ಸರ್ಕಾರ, KEAಗೆ ಹೈಕೋರ್ಟ್ ನೋಟಿಸ್
ರಾಜ್ಯ

ಜನಿವಾರ ವಿವಾದ: ರಾಜ್ಯ ಸರ್ಕಾರ, KEAಗೆ ಹೈಕೋರ್ಟ್ ನೋಟಿಸ್

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ರಘುನಾಥ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ. ಅರವಿಂದ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಶನಿವಾರ ವಿಚಾರಣೆ ನಡೆಸಿತು.

ಧರ್ಮ ಯಾವುದಾದರೂ ತತ್ವ ಒಂದೇ, ಧಾರ್ಮಿಕ ಸಂಪ್ರದಾಯಗಳಿಗೆ ಧಕ್ಕೆ ಸರಿಯಲ್ಲ: ವಿದ್ಯಾರ್ಥಿಗಳ ಜನಿವಾರ ತೆಗೆಸಿದ್ದಕ್ಕೆ ರಾಜ್ಯ ಸರ್ಕಾರ ಖಂಡನೆ
ರಾಜ್ಯ

ಧರ್ಮ ಯಾವುದಾದರೂ ತತ್ವ ಒಂದೇ, ಧಾರ್ಮಿಕ ಸಂಪ್ರದಾಯಗಳಿಗೆ ಧಕ್ಕೆ ಸರಿಯಲ್ಲ: ವಿದ್ಯಾರ್ಥಿಗಳ ಜನಿವಾರ ತೆಗೆಸಿದ್ದಕ್ಕೆ ರಾಜ್ಯ ಸರ್ಕಾರ ಖಂಡನೆ

ಪರೀಕ್ಷೆಯಲ್ಲಿ ಅಕ್ರಮ ನಡೆಸಬಹುದಾದ ಸಾಧ್ಯತೆಗಳನ್ನು ಪರಿಗಣಿಸಿ ಮಾತ್ರವೇ ಕ್ರಮ ಕೈಗೊಳ್ಳಬೇಕು, ವಿನಃ ಹೀಗೆ ಅನವಶ್ಯಕವಾಗಿ ಇತರರ ಧಾರ್ಮಿಕ ನಂಬಿಕೆಗಳಿಗೆ ವಿರುದ್ಧವಾದ ನಿಯಮ ಹೇರಿಕೆ ಮಾಡಬಾರದು.

ಧಾರವಾಡದಲ್ಲೂ ಜನಿವಾರ ವಿವಾದ: ಜನಿವಾರ ಕತ್ತರಿಸಿ ಕೈಗೆ ಕೊಟ್ಟ ಸಿಬ್ಬಂದಿ, ಕ್ರಮಕ್ಕೆ ಆಗ್ರಹ
ರಾಜ್ಯ

ಧಾರವಾಡದಲ್ಲೂ ಜನಿವಾರ ವಿವಾದ: ಜನಿವಾರ ಕತ್ತರಿಸಿ ಕೈಗೆ ಕೊಟ್ಟ ಸಿಬ್ಬಂದಿ, ಕ್ರಮಕ್ಕೆ ಆಗ್ರಹ

ಕಳೆದೆರಡು ದಿನಗಳಿಂದ ಮಾಧ್ಯಮಗಳಲ್ಲಿ ಬರುತ್ತಿದ್ದ ಶಿವಮೊಗ್ಗ, ಬೀದರ್ ಜನಿವಾರದ ಸುದ್ದಿಗಳನ್ನು ಗಮನಿಸಿದ್ದ ಹುಡುಗ ತನಗಾಗಿದ್ದರ ಕುರಿತು ತನ್ನ ತಂದೆಗೆ ತಿಳಿಸಿದ್ದಾನೆ.

CET ಜನಿವಾರ ವಿವಾದ: ರಾಜ್ಯದಲ್ಲಿ ಭುಗಿಲೆದ್ದ ಆಕ್ರೋಶ, ಪ್ರತಿಭಟನೆ
ರಾಜ್ಯ

CET ಜನಿವಾರ ವಿವಾದ: ರಾಜ್ಯದಲ್ಲಿ ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

ಬೀದರ್ ಅಷ್ಟೇ ಆಲ್ಲದೆ, ಶಿವಮೊಗ್ಗದಲ್ಲೂ ಇಂತಹದ್ದೇ ಘಟನೆ ನಡೆದಿದೆ. ಇದರ ಬೆನ್ನಲ್ಲೇ ಆಕ್ರೋಶ ವ್ಯಕ್ತವಾಗುತ್ತಿದೆ.

CET Exam ವೇಳೆ ಜನಿವಾರ ಬಿಚ್ಚಿಸಿದ ಪ್ರಕರಣ: ಸಾಯಿ ಸ್ಪೂರ್ತಿ ಕಾಲೇಜ್ ಪ್ರಿನ್ಸಿಪಾಲ್, ಸಿಬ್ಬಂದಿ ಅಮಾನತು!
ರಾಜ್ಯ

CET Exam ವೇಳೆ ಜನಿವಾರ ಬಿಚ್ಚಿಸಿದ ಪ್ರಕರಣ: ಸಾಯಿ ಸ್ಪೂರ್ತಿ ಕಾಲೇಜ್ ಪ್ರಿನ್ಸಿಪಾಲ್, ಸಿಬ್ಬಂದಿ ಅಮಾನತು!

ಬೀದರ್​ನಲ್ಲಿರುವ ಸಾಯಿ ಸ್ಫೂರ್ತಿ ಪದವಿ ಪೂರ್ವ ಕಾಲೇಜು ಪ್ರಿನ್ಸಿಪಾಲ್​ ಚಂದ್ರಶೇಖರ ಬಿರಾದಾರ್ ಹಾಗೂ ಆ ಕಾಲೇಜಿನ ತಪಾಸಣಾ ಸಿಬ್ಬಂದಿ ಸತೀಶ್ ಪವಾರ್ ಅವರನ್ನು ಅಮಾನತು ಮಾಡಲಾಗಿದೆ.

ಜನಿವಾರ ತೆಗೆಸಿ CET ಪರೀಕ್ಷೆ: ಪ್ರಕರಣ ದಾಖಲು; ಇಬ್ಬರು ಹೋಮ್ ಗಾರ್ಡ್ ಅಮಾನತು!
ರಾಜ್ಯ

ಜನಿವಾರ ತೆಗೆಸಿ CET ಪರೀಕ್ಷೆ: ಪ್ರಕರಣ ದಾಖಲು; ಇಬ್ಬರು ಹೋಮ್ ಗಾರ್ಡ್ ಅಮಾನತು!

ವಿದ್ಯಾರ್ಥಿಗಳಿಗೆ ಜನಿವಾರ ತೆಗೆಯಲು ಹೇಳಿದ ಪರೀಕ್ಷಾ ಕೇಂದ್ರದಲ್ಲಿ ನಿಯೋಜಿತರಾದ ಇಬ್ಬರು ಹೋಮ್ ಗಾರ್ಡ್ಸ್ ಗಳನ್ನು ಅಮಾನತು ಮಾಡಲಾಗಿದೆ.

Watch | ಜನಿವಾರ ತೆಗೆಯದಿದ್ದಕ್ಕೆ CET ಪರೀಕ್ಷೆಗೆ ಅವಕಾಶ ನಿರಾಕರಣೆ, ಪ್ರತಿಭಟನೆ
ವಿಡಿಯೋ

Watch | ಜನಿವಾರ ತೆಗೆಯದಿದ್ದಕ್ಕೆ CET ಪರೀಕ್ಷೆಗೆ ಅವಕಾಶ ನಿರಾಕರಣೆ, ಪ್ರತಿಭಟನೆ