ಜನೈ ಭೋಸ್ಲೆ
ರಕ್ಷಾ ಬಂಧನದ ದಿನವೇ ಡೇಟಿಂಗ್ ವದಂತಿಗಳಿಗೆ ಮೊಹಮ್ಮದ್ ಸಿರಾಜ್ ಬ್ರೇಕ್!
'ರಾಖಿ ಹಬ್ಬದ ಶುಭಾಶಯಗಳು. ಏಕ್ ಹಜಾರೋ ಮೇ...ಇದಕ್ಕಿಂತ ಉತ್ತಮವಾದದ್ದನ್ನು ಕೇಳಲು ಸಾಧ್ಯವಾಗಲಿಲ್ಲ' ಎಂದು ಶೀರ್ಷಿಕೆ ನೀಡಿದ್ದಾರೆ.

Mohammed Siraj: ಆಶಾ ಭೋಸ್ಲೆ ಮೊಮ್ಮಗಳ ಜೊತೆ ಫೋಟೊ ವೈರಲ್; ಸ್ಪಷ್ಟನೆ ಕೊಟ್ಟ ಸಿರಾಜ್, ಜನೈ
ಚಿತ್ರದಲ್ಲಿ ಇಬ್ಬರು ನಗುತ್ತಾ, ಆತ್ಮೀಯರಾಗಿರುವುದು ಕಂಡುಬಂದಿದ್ದು, ಇಬ್ಬರು ಡೇಟಿಂಗ್ ಮಾಡುತ್ತಿದ್ದಾರೆ ಎನ್ನುವ ವದಂತಿಗಳು ಹರಿದಾಡಿದ್ದವು. ಕೂಡಲೇ ಎಚ್ಚೆತ್ತುಕೊಂಡಿರುವ ಸಿರಾಜ್ ಮತ್ತು ಜನೈ ಸ್ಪಷ್ಟನೆ ನೀಡಿದ್ದಾರೆ.

