ಜನೌಷಧ ಕೇಂದ್ರ

News headlines 11-12-2025 | ಸಾಮಾಜಿಕ ಬಹಿಷ್ಕಾರ ನಿಷೇಧ ಮಸೂದೆ ಮಂಡನೆ; 5 ವರ್ಷ ಸಿದ್ದರಾಮಯ್ಯ ಸಿಎಂ- ಯತೀಂದ್ರ; ಡಿಸಿಎಂ ಹೇಳಿದ್ದೇನು?: ಜನೌಷಧ ಕೇಂದ್ರ ಮುಚ್ಚುವ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತರಾಟೆ

2022-23ರಲ್ಲಿ ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳ ಮೂಲಕ ಸಬ್ಸಿಡಿ ಔಷಧಿಗಳ ಮಾರಾಟ 38 ಪ್ರತಿಶತದಷ್ಟು ಏರಿಕೆ!
ಭಾರತದಾದ್ಯಂತ ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಕೇಂದ್ರಗಳಲ್ಲಿ(ಪಿಎಂಬಿಜೆಕೆ) ಔಷಧಿಗಳ ಮಾರಾಟವು 2022-23ರ ಆರ್ಥಿಕ ವರ್ಷದಲ್ಲಿ 1236.17 ಕೋಟಿ ರೂಪಾಯಿ ಆದಾಯ ಗಳಿಸುವ ಮೂಲಕ ಶೇ.38ರಷ್ಟು ಏರಿಕೆಯಾಗಿದೆ.

ಪ್ರತಿ ಹಳ್ಳಿಯಲ್ಲಿ ಜನೌಷಧ ಮಳಿಗೆ ಸ್ಥಾಪನೆ: ಎಸ್.ಟಿ. ಸೋಮಶೇಖರ್
ಗ್ರಾಮೀಣ ಪ್ರದೇಶದ ಜನಾರೋಗ್ಯದ ಸಲುವಾಗಿ ಪ್ರತಿಹಳ್ಳಿಯಲ್ಲಿ ಜನೌಷಧ ಮಳಿಗೆಗಳನ್ನು ಸ್ಥಾಪಿಸುವ ನಿಟ್ಟಿನಲ್ಲಿ ಸಹಕಾರ ಇಲಾಖೆ ಚಿಂತನೆ ನಡೆಸಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ ಹೇಳಿದ್ದಾರೆ.

ಶೀಘ್ರ ಜನೌಷಧಿ ಮಳಿಗೆಯಲ್ಲಿ ಆಯುರ್ವೇದಿಕ್ ಔಷಧ: ಕೇಂದ್ರ ಸಚಿವ ಸದಾನಂದಗೌಡ
ಜನೌಷಧ ಕೇಂದ್ರಗಳಲ್ಲಿ ಬ್ರಾಂಡೆಡ್ ಔಷಧ ಮಾರಾಟಕ್ಕೆ ಅವಕಾಶ ನೀಡುವುದಿಲ್ಲ. ಆದರೆ, ಮುಂದಿನ ದಿನಗಳಲ್ಲಿ ಕಡಿಮೆ ದರದಲ್ಲಿ ಆಯುರ್ವೇದಿಕ್ ಔಷಧ ನೀಡುವ ಕಾರ್ಯಕ್ಕೆ ಚಾಲನೆ ನೀಡಲಾಗುವುದು ಎಂದು ಕೇಂದ್ರ ರಸಾಯನಿಕ ಹಾಗೂ ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದಗೌಡ ತಿಳಿಸಿದ್ದಾರೆ.

ರಾಜ್ಯದಲ್ಲಿ 300 ಜನೌಷಧ ಮಳಿಗೆ ಸ್ಥಾಪನೆ ಗುರಿ- ಡಿ. ವಿ. ಸದಾನಂದಗೌಡ
ರಾಜ್ಯದಲ್ಲಿ 300 ಕ್ಕೂ ಹೆಚ್ಚು ಔಷಧ ಮಳಿಗೆಗಳನ್ನು ತೆರೆಯುವ ಗುರಿ ಹೊಂದಲಾಗಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ. ವಿ. ಸದಾನಂದಗೌಡ ಹೇಳಿದ್ದಾರೆ.

