ದೇಶಜನ್'ಧನ್ ಖಾತೆ ಹಣ ಜಮಾವಣೆ ಕುರಿತ ಮೋದಿ ಹೇಳಿಕೆ ಆಘಾತ, ನಾಚಿಕೆಗೇಡು: ರಂದೀಪ್ ಸುರ್ಜೇವಾಲಾ
ಜನ್'ಧನ್ ಖಾತೆಗೆ ಬೇರೆಯವರು ಹಾಕಿರುವ ಹಣ ಬಡವರದ್ದೇ ಆಗಿದ್ದು, ಆ ಹಣವನ್ನು ಯಾವುದೇ ಕಾರಣಕ್ಕೂ ಹಿಂತಿರುಗಿಸಬೇಡಿ ಎಂಬ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕರೆ ಅತ್ಯಂತ ಆಘಾತ ಮತ್ತು ನಾಚಿಕೆಗೇಡಿತನದ ಹೇಳಿಕೆಯಾಗಿದೆ...