ಜನ್ಮಜಯಂತಿ

ವಲ್ಲಭಬಾಯಿ ಪಟೇಲರ ಪರಂಪರೆಯನ್ನು ದುರ್ಬಳಕೆ ಮಾಡಿಕೊಳ್ಳುವ ಪ್ರಯತ್ನಗಳು ನಡೆಯುತ್ತಿವೆ: ಕಾಂಗ್ರೆಸ್
ದೇಶ

ವಲ್ಲಭಬಾಯಿ ಪಟೇಲರ ಪರಂಪರೆಯನ್ನು ದುರ್ಬಳಕೆ ಮಾಡಿಕೊಳ್ಳುವ ಪ್ರಯತ್ನಗಳು ನಡೆಯುತ್ತಿವೆ: ಕಾಂಗ್ರೆಸ್

ಸ್ವತಂತ್ರ ಭಾರತವನ್ನು ಸಂಪೂರ್ಣ ದೇಶವನ್ನಾಗಿ ಮಾಡಿದ ಭಾರತದ ಉಕ್ಕಿನ ಮನುಷ್ಯ, ದೇಶದ ಮೊದಲ ಉಪ ಪ್ರಧಾನಿ, ಕಾಂಗ್ರೆಸ್ ಮಾಜಿ ಅಧ್ಯಕ್ಷ ಹಾಗೂ ನಮ್ಮ ಆರಾಧ್ಯ ದೈವ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದಂದು ಗೌರವಪೂರ್ವಕ ನಮನಗಳು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಮರಿಸಿದ್ದಾರೆ.

'ಉಕ್ಕಿನ ಮನುಷ್ಯ' ಸರ್ದಾರ್ ವಲ್ಲಭಬಾಯಿ ಪಟೇಲ್ ಜನ್ಮಜಯಂತಿ: ರಾಷ್ಟ್ರಪತಿ, ಉಪ ರಾಷ್ಟ್ರಪತಿ ನಮನ
ದೇಶ

'ಉಕ್ಕಿನ ಮನುಷ್ಯ' ಸರ್ದಾರ್ ವಲ್ಲಭಬಾಯಿ ಪಟೇಲ್ ಜನ್ಮಜಯಂತಿ: ರಾಷ್ಟ್ರಪತಿ, ಉಪ ರಾಷ್ಟ್ರಪತಿ ನಮನ

ದೆಹಲಿಯ ಪಟೇಲ್ ಚೌಕ್‌ನಲ್ಲಿರುವ ಭಾರತದ ಮೊದಲ ಉಪ ಪ್ರಧಾನಿ ಮತ್ತು ಗೃಹ ಸಚಿವ ಪಟೇಲ್ ಅವರ ಪ್ರತಿಮೆಗೆ ನಮನ ಸಲ್ಲಿಸಲಾಯಿತು.

ಕ್ಷಿಪಣಿ ಮಾನವ, ಬಾಹ್ಯಾಕಾಶ ವಿಜ್ಞಾನಿ, ಭಾರತದ ಮಾಜಿ ರಾಷ್ಟ್ರಪತಿ ದಿವಂಗತ ಡಾ ಎ ಪಿ ಜೆ ಅಬ್ದುಲ್ ಕಲಾಂ ಜಯಂತಿ
ದೇಶ

ಕ್ಷಿಪಣಿ ಮಾನವ, ಬಾಹ್ಯಾಕಾಶ ವಿಜ್ಞಾನಿ, ಭಾರತದ ಮಾಜಿ ರಾಷ್ಟ್ರಪತಿ ದಿವಂಗತ ಡಾ ಎ ಪಿ ಜೆ ಅಬ್ದುಲ್ ಕಲಾಂ ಜಯಂತಿ

ಇಂದು ಅಕ್ಟೋಬರ್ 15, ಭಾರತದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿಗೆ ಅಪಾರ‌ ಕೊಡುಗೆ ನೀಡಿದ ಭಾರತದ ಕ್ಷಿಪಣಿ ಮಾನವ, ಬಾಹ್ಯಾಕಾಶ ವಿಜ್ಞಾನಿ, ಜನ ಸಾಮಾನ್ಯರ ರಾಷ್ಟ್ರಪತಿಗಳಾಗಿ ಜನಮಾನಸದಲ್ಲಿರುವ ಭಾರತರತ್ನ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ಅವರ ಜನ್ಮಜಯಂತಿ.