ಕ್ರೀಡೆ4 ಬಾರಿ ಚಾಂಪಿಯನ್ ಜರ್ಮನಿಯನ್ನು ವಿಶ್ವಕಪ್ ಟೂರ್ನಿಯಿಂದಲೇ ಹೊರದಬ್ಬಿದ ಜಪಾನ್ ಅಚ್ಚರಿ ಗೋಲು!
ಸೌದಿ ಅರೇಬಿಯಾ ಬಲಿಷ್ಟ ಅರ್ಜೆಂಟೀನಾಗೆ ಶಾಕ್ ಕೊಟ್ಟ 24 ಗಂಟೆಗಳಲ್ಲೇ ಫಿಫಾ ವಿಶ್ವಕಪ್ 2022ರಲ್ಲಿ ಮತ್ತೊಂದು ಅಚ್ಚರಿಯ ಫಲಿತಾಂಶ ಹೊರಬಿದ್ದಿದೆ. ಬಾಲ್ಕು ಬಾರಿ ಚಾಂಪಿಯನ್ ಆಗಿರುವ ಜರ್ಮನಿಯನ್ನು ಜಪಾನ್ ಸ್ಪೇನ್ ವಿರುದ್ಧ 2-1 ಗೋಲುಗಳ ಅಚ್ಚರಿ ಜಯ ಸಾಧಿಸುವ ಮೂಲಕ ಟೂರ್ನಿಯಿಂದಲೇ ಹೊರದಬ್ಬಿದೆ.