ವಿದೇಶಜಪಾನ್: ಹನೆಡಾ ವಿಮಾನ ನಿಲ್ದಾಣದ ರನ್ವೇಯಲ್ಲಿ ದುರಂತ; ಹೊತ್ತಿ ಉರಿದ 367 ಜನರಿದ್ದ ವಿಮಾನ!
ಟೋಕಿಯೊದ ಹನೆಡಾ ವಿಮಾನ ನಿಲ್ದಾಣದಲ್ಲಿ ಜಪಾನ್ ಏರ್ಲೈನ್ಸ್ ವಿಮಾನವೊಂದು ಬೆಂಕಿಗೆ ಆಹುತಿಯಾಗಿದೆ. ರನ್ವೇಯಲ್ಲಿ ವಿಮಾನ ಚಲಿಸುತ್ತಿದ್ದಾಗ ಈ ಅವಘಡ ಸಂಭವಿಸಿದ್ದು ವಿಮಾನದಲ್ಲಿ 350ಕ್ಕೂ ಹೆಚ್ಚು ಪ್ರಯಾಣಿಕರಿದ್ದರು.