ಜಪಾನ್ ಸಂಸತ್ತಿಗೆ ನಡೆದ ದಿಢೀರ್ ಚುನಾವಣೆಯಲ್ಲಿ ಪ್ರಧಾನಮಂತ್ರಿ ಶಿಂಜೋ ಅಬೆಯವರು ಗೆಲವು ಸಾಧಿಸಿರುವ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅಭಿನಂದನೆಗಳನ್ನು ತಿಳಿಸಿದ್ದಾರೆ...